• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಸಕ್ಕರೆ ಕಾರ್ಖಾನೆ ಜಾಗದಲ್ಲಿ ಈಶ್ವರಪ್ಪ, ರಾಘವೇಂದ್ರ ಭೂಮಿ ಖರೀದಿಸಿಲ್ಲ

Dec 31 2023, 01:30 AM IST
ಶಿವಮೊಗ್ಗದ ತುಂಗಭದ್ರಾ ಶುಗರ್ ಫ್ಯಾಕ್ಟರಿ ಜಾಗದಲ್ಲಿ ಈಶ್ವರಪ್ಪ, ರಾಘವೇಂದ್ರ ಯಾರೂ ಭೂಮಿ ಖರೀದಿ ಮಾಡಿಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಷ್ಟು ದಿನ ಇಲ್ಲದ ವಿಷಯ ಪ್ರಸ್ತಾಪ ಆಗುತ್ತಿರಬಹುದು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ಕೇಂದ್ರ ಸಚಿವ ಜೋಶಿ ಮನೆಗೆ ಈಶ್ವರಪ್ಪ ಭೇಟಿ

Dec 31 2023, 01:30 AM IST
ಶನಿವಾರ ಬೆಳಗ್ಗೆ 10ರ ಸುಮಾರಿಗೆ ಮಾಜಿ ಡಿಸಿಎಂ ಈಶ್ವರಪ್ಪ ನೇರವಾಗಿ ಜೋಶಿ ಅವರ ಮನೆಗೆ ಆಗಮಿಸಿ ಕೆಲಕಾಲ ಚರ್ಚಿಸಿದ್ದು, ಉಭಯ ನಾಯಕರ ಭೇಟಿ ಕುತೂಹಲ ಮೂಡಿಸಿದೆ.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋದಾಗಿ ವಿಜಯೇಂದ್ರ ಹೇಳಿದ್ದಾರೆ: ಕೆ.ಎಸ್‌.ಈಶ್ವರಪ್ಪ

Dec 23 2023, 01:46 AM IST
ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಶುಕ್ರದೆಶೆ ಅಂತಾ ಹೇಳಬಹುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಅವರು, ಬಿ.ವೈ.ವಿಜಯೇಂದ್ರ ಅವರು ಪಕ್ಷದ ಎಲ್ಲ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವುದಾಗಿ ಹೇಳಿದ್ದಾರೆ.

ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಸರ್ಕಾರ ಶ್ವೇತಪತ್ರ ಹೊರಡಿಸಲಿ: ಈಶ್ವರಪ್ಪ

Dec 20 2023, 01:15 AM IST
ಗ್ಯಾರಂಟಿ ಯೋಜನೆಗಳ ಜಾರಿ, ತೀವ್ರ ಬರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕಾಂಗ್ರೆಸ್‌ ರಾಜಕೀಯ ಮಾಡುವುದನ್ನು ಬಿಟ್ಟು ಶ್ವೇತಪತ್ರ ಹೊರಡಿಸಲಿ.

ಕೃಷ್ಣಮಠಕ್ಕೆ ಈಶ್ವರಪ್ಪ ಭೇಟಿ

Dec 15 2023, 01:31 AM IST
ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಅವರು ಗುರುವಾರ ಉಡುಪಿ ಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಅವರಿಂದ ಪ್ರಸಾದ ಸ್ವೀಕರಿಸಿದರು.

ಮಥುರಾ ದೇವಸ್ಥಾನ ಸರ್ವೇ ಆದೇಶ‌ದಿಂದ ಪ್ರಪಂಚದ ಹಿಂದುಗಳಿಗೆ ಸಂತಸ: ಈಶ್ವರಪ್ಪ ಹೇಳಿಕೆ

Dec 15 2023, 01:30 AM IST
ಕಾಂಗ್ರೆಸ್‌ನವರಿಗೆ ಉದ್ಯೋಗ ಇಲ್ಲದೇ ಆರೋಪ ಪಾರ್ಲಿಮೆಂಟ್ ಒಳಗಡೆ ಬಿಗಿ ವ್ಯವಸ್ಥೆ ಆಗಬೇಕು. ಮುಂದಿನ ದಿನದಲ್ಲಿ ಅದು ಆಗುತ್ತದೆ. ಪ್ರತಾಪ್ ಸಿಂಹ ಹಿಂದುತ್ವವಾದಿ. ಕಾಂಗ್ರೆಸ್‌ನವರಿಗೆ ಬೇರೆ‌ ಉದ್ಯೋಗ ಇಲ್ಲ. ಹಾಗಾಗಿ, ಸಂಸದ ಪ್ರತಾಪ ಸಿಂಹ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಹಿಂದೆ ವಿಧಾನಸಭೆಯಲ್ಲಿ‌ ಒಬ್ಬ ಯಜಮಾನ ಮನುಷ್ಯ ಒಬ್ಬ ಹೋಗಿ ಕುಳಿತಿದ್ದರು. ಆವಾಗ ಏನು ಮಾಡಿದ್ರು? ಇಂತಹ ಅಚಾತುರ್ಯಗಳು ನಡೆಯುತ್ತವೆ ಎಂದು ಪಾರ್ಲಿಮೆಂಟ್‌ನಲ್ಲಿ ಘಟಿಸಿದ ಭದ್ರತಾ ವೈಫಲ್ಯವನ್ನು ಕೆ.ಎಸ್‌.ಈಶ್ವರಪ್ಪ ಸಮರ್ಥಿಸಿಕೊಂಡರು.

ಯತ್ನಾಳ್‌ ಬಿದೀಲಿ ಮಾತಾಡಿ ಉತ್ತರ ಕುಮಾರ ಆಗೋದು ಬೇಡ: ಈಶ್ವರಪ್ಪ

Dec 13 2023, 01:00 AM IST
ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಯತ್ನಾಳ್‌ಗೆ ಅಸಮಾಧಾನವಿದ್ದರೆ ಬಹಿರಂಗವಾಗಿ ಅಸಮಾಧಾನ ತೋರಿಸುವುದು ಸರಿಯಲ್ಲ ಎಂದು ಕೆ.ಎಸ್‌.ಈಶ್ವರಪ್ಪ ಚಾಟಿ ಬೀಸಿದರು.

ಜ್ಞಾನೇಂದ್ರ, ಈಶ್ವರಪ್ಪ ಜೊತೆ ಸನಾತನ ಧರ್ಮದ ಚರ್ಚೆಗೆ ಸಿದ್ಧ: ಕಿಮ್ಮನೆ

Dec 08 2023, 01:45 AM IST
ಜ್ಞಾನೇಂದ್ರ, ಈಶ್ವರಪ್ಪ ಜೊತೆ ಸನಾತನ ಧರ್ಮದ ಚರ್ಚೆಗೆ ಸಿದ್ಧ: ಕಿಮ್ಮನೆ

ಸಿಎಂ ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಲಿ: ಕೆ.ಎಸ್‌.ಈಶ್ವರಪ್ಪ

Dec 05 2023, 01:30 AM IST
ಬಿಜೆಪಿಗೆ ಜನಬೆಂಬಲ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭಾ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮೂರು ರಾಜ್ಯದ ಜನ ಬಿಜೆಪಿ ಜೊತೆ ಇದ್ದಾರೆ. ನಾವೇಕೆ ಕಾಂಗ್ರೆಸ್ ಜೊತೆ ಹೋಗಬೇಕು ಎಂದು ಮತದಾರರು ಮಾಡಿದ ತೀರ್ಮಾನ 3 ರಾಜ್ಯಗಳಲ್ಲಿನ ಫಲಿತಾಂಶ ಸಾಕ್ಷಿ. ಕಾಂಗ್ರೆಸ್ ತನ್ನ ಸಾಧನೆಗಿಂತ ಗ್ಯಾರಂಟಿಯ ಮೋಸದ ಭರವಸೆ ನೀಡುತ್ತಿದ್ದಾರೆ. ತೆಲಂಗಾಣದ ಶಾಸಕರಿಗೆ ಇದು ಅರ್ಥವಾಗಿದೆ. ಹೇಗಾದರೂ ಮಾಡಿ ಕಾಂಗ್ರೆಸ್ ಶಾಸಕರನ್ನು ಕಟ್ಟು ಹಾಕಬೇಕು ಅಂತಾ ಪ್ರಯತ್ನ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಪ್ರಯತ್ನ ದೇಶದಲ್ಲಿ ಎಲ್ಲೂ ಸಫಲವಾಗಲ್ಲ ಎಂದು ಕುಟುಕಿದರು.

ವಿಜಯೆಂದ್ರ ದೇಶದ ಹಿಂದೂ ನಾಯಕ ಆಗ್ತಾರೆ: ಈಶ್ವರಪ್ಪ ಭವಿಷ್ಯ

Nov 30 2023, 01:15 AM IST
ವಿಜಯೇಂದ್ರ ಜೊತೆ ಕರ್ನಾಟಕದ ಒಂದು ಕೋಟಿ ಕಾರ್ಯಕರ್ತರು ಇದ್ದಾರೆ. ರಾಜ್ಯಾಧ್ಯಕ್ಷರ ಆಯ್ಕೆ ವೇಳೆ ಪಕ್ಷದಲ್ಲಿ ಅಸಮಾಧಾನ ಇದ್ದಿದ್ದು ಹೌದು. ಯಾರೋ ಮೂವರಿಗೆ ಅಸಮಾಧಾನ ಇದೆ. ಅವರ ಬಳಿ ರಾಷ್ಟ್ರೀಯ ನಾಯಕರು ಮಾತನಾಡಿ, ಸರಿಪಡಿಸುತ್ತಾರೆ ಎಂದರು. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 25 ಸೀಟ್ ಗೆದ್ದಿದ್ದೇವೆ. ಸ್ಯಾಂಪಲ್‌ಗೆ ಒಂದು ಸ್ಥಾನವನ್ನು ಕಾಂಗ್ರೆಸ್ ಗೆದ್ದಿದೆ. ಆದರೆ, ಈ ಬಾರಿ ಒಂದೂ ಸೀಟ್ ಕೂಡ ಕಾಂಗ್ರೆಸ್ ಗೆಲ್ಲಲ್ಲ. ನಾವು 28ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ಇದು ನೂರಕ್ಕೆ ನೂರು ಸತ್ಯಎಂದು ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved