ಹಾಸನಾಂಬೆ ದರ್ಶನ ಪಡೆದ ಮಾಜಿ ಸಚಿವ ಈಶ್ವರಪ್ಪ
Oct 30 2024, 12:38 AM ISTಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಂಗಳವಾರ ಕುಟುಂಬ ಸಮೇತವಾಗಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದರು. ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಈ ವರ್ಷವೂ ಕೂಡ ಆ ತಾಯಿ ಹಾಸನಾಂಬೆ ದರ್ಶನ ಭಾಗ್ಯ ನಮಗೆ ಕೊಟ್ಟಿದ್ದು, ಆ ತಾಯಿಯ ಕೃಪೆಯಿಂದ ಇಡೀ ಕರ್ನಾಟಕ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ ಎಂದರು.