ಬಿಜೆಪಿಗೆ ಸೆಡ್ಡು ಹೊಡೆದ ರಘುಪತಿ ಭಟ್ಟರಿಗೆ ಈಶ್ವರಪ್ಪ ಬೆಂಬಲ
May 21 2024, 12:35 AM ISTರಘುಪತಿ ಭಟ್ ನಾಮಪತ್ರ ಹಿಂತೆಗೆದುಕೊಳ್ಳದೇ ಬಿಜೆಪಿಗೆ ಸೆಡ್ಡು ಹೊಡೆದು ಕಣದಲ್ಲಿ ಉಳಿದುಕೊಂಡು, ಬಿಜೆಪಿಗೆ ನುಂಗಲಾರದ ತುತ್ತಾಗಿದ್ದಾರೆ. ಅವರನ್ನು ಮನವೊಲಿಸುವುದಕ್ಕೆ ಬಿಜೆಪಿ ನಾಯಕರು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು. ಆದರೆ ಅವರು ಬಗ್ಗಲಿಲ್ಲ.