ಮುಳುತಜ್ಞ ಈಶ್ವರ ಮಲ್ಪೆಗೆ ಪುತ್ತಿಲ ಪರಿವಾರ ಟ್ರಸ್ಟ್ ನೆರವು
Oct 02 2024, 01:04 AM ISTಮಾಧ್ಯಮಗಳ ವರದಿಗಳನ್ನು ವೀಕ್ಷಿಸಿ ಈಶ್ವರ್ ಮಲ್ಪೆಗೆ ಕೈಲಾದ ಕೊಡುಗೆ ನೀಡಬೇಕೆಂದು ನಿರ್ಧರಿಸಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪ್ರಮುಖರು ‘ಪುತ್ತಿಲ ಬ್ರಿಗೇಡ್’ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ ಒಂದು ಸಂದೇಶಕ್ಕೆ ಕೇವಲ ೭ ಗಂಟೆಯಲ್ಲಿ ಒಂದು ಲಕ್ಷ ರು. ಸಂಗ್ರಹವಾಗಿದೆ. ಇದು ಈಶ್ವರ್ ಮಲ್ಪೆಯ ಮೇಲೆ ಜನರಿಗಿರುವ ಅಭಿಮಾನವನ್ನು ತೋರಿಸುತ್ತದೆ ಎಂದು ಸೇವಾ ಟ್ರಸ್ಟ್ ಪ್ರಮುಖರು ತಿಳಿಸಿದರು.