• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕ್‌ ದಾಳಿಗೆ ಬಿಎಸ್‌ಎಫ್‌ಯೋಧ ಹುತಾತ್ಮ: ಯೋಧರಗುಂಡಿಗೆ ಪಾಕ್‌ ಉಗ್ರ ಬಲಿ

Nov 10 2023, 01:00 AM IST
ಪಾಕಿಸ್ತಾನದಿಂದ ನಡೆದ ಅಪ್ರಚೋದಿತ ಶೆಲ್‌ ದಾಳಿಯಲ್ಲಿ ಭಾರತೀಯ ಗಡಿ ಭದ್ರತಾ ಪಡೆಯ ಹೆಡ್‌ ಕಾನ್ಸ್‌ಟೆಬಲ್‌ ಹುತಾತ್ಮರಾದ ಘಟನೆ ಗುರುವಾರ ಜಮ್ಮು ಕಾಶ್ಮೀರದಲ್ಲಿ ನಡೆದಿದೆ

ಬೆಳೆ ಹಾನಿ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ- ಪಾಟೀಲ

Nov 01 2023, 01:01 AM IST
ಬರಗಾಲದ ಪರಿಹಾರವನ್ನು ಎಕರೆಗೆ ₹ 25 ಸಾವಿರ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಹಾಗೂ ಕೃಷಿಗಾಗಿ ರೈತರ ಪಂಪಸೆಟ್ ಗಳಿಗೆ ದಿನಕ್ಕೆ 10 ಗಂಟೆ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ನರಗುಂದದಲ್ಲಿ ಭಾರತೀಯ ಕಿಸಾನ್‌ ಸಂಘದ ತಾಲೂಕಾಧ್ಯಕ್ಷ ಸಂಗನಗೌಡ ಪಾಟೀಲ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ನ. 7ರಂದು ಬೆಂಗಳೂರಿನಲ್ಲಿ ಉಗ್ರ ಹೋರಾಟ

Oct 23 2023, 12:15 AM IST
ಗ್ರಾಪಂ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ನ. 7ರಂದು ಬೆಂಗಳೂರಿನಲ್ಲಿ ಉಗ್ರ ಹೋರಾಟ ನಡೆಸಲಾಗುವುದು

ಪು1- ‘ಉಗ್ರ ಹಣ’ಕ್ಕೆ ಕಡಿವಾಣ:ವಿದೇಶಿ ದೇಣಿಗೆ ಈಗ ಬಿಗಿ

Oct 19 2023, 12:45 AM IST
ಭಯೋತ್ಪಾದಕ ಸಂಘಟನೆಗಳಿಗೆ ವಿದೇಶಗಳಿಂದ ಹಣ ರವಾನೆ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ, ಇಂಥ ಹಣದ ಹರಿವಿಗೆ ಕಡಿವಾಣ ಹಾಕುವ ಕ್ರಮವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.

ಬೆಳೆ ಹಾನಿ ಪರಿಹಾರ ನೀಡದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ

Oct 18 2023, 01:00 AM IST
3015ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ

ಸಿಕ್ಕ ಸಿಕ್ಕವರ ಮೇಲೆ ರೇಪ್‌, ಬಳಿಕ ಹತ್ಯೆ: ಹಮಾಸ್‌ ಉಗ್ರ ಸ್ಫೋಟಕ ಹೇಳಿಕೆ

Oct 15 2023, 12:46 AM IST
‘ಕಳೆದ ಶನಿವಾರ ನಾವು ಇಸ್ರೇಲ್‌ ಮೇಲೆ ದಾಳಿ ನಡೆಸಿದಾಗ ಅಲ್ಲಿ ನಮಗೆ ಸಿಕ್ಕ ಸಿಕ್ಕ ಯುವತಿಯರ ಮೇಲೆ ಅತ್ಯಾಚಾರ ಮಾಡಿದೆವು. ಮಕ್ಕಳು, ಶಿಶುಗಳು, ವೃದ್ಧರು ಮತ್ತು ಮಹಿಳೆಯರು ಸೇರಿದಂತೆ ನಮ್ಮ ಕಣ್ಣಿಗೆ ಬಿದ್ದ ಎಲ್ಲರನ್ನೂ ನಾವು ಕೊಂದು ಹಾಕಿದೆವು. ಅವರ ತಲೆ ಕತ್ತರಿಸಿದೆವು’.... ಇದು ಇಸ್ರೇಲ್‌ ಮೇಲಿನ ತಮ್ಮ ಭಯಾನಕ ದಾಳಿಯ ಕ್ರೂರತೆ ಹೇಗಿತ್ತು ಎಂಬುದನ್ನು ಸ್ವತಃ ಹಮಾಸ್‌ ಉಗ್ರನೇ ವಿವರಿಸಿರುವ ರೀತಿ.

500 ಹಮಾಸ್‌ ನೆಲೆ ಧ್ವಂಸ: ಇಸ್ರೇಲ್‌ ಉಗ್ರ ಬೇಟೆ

Oct 10 2023, 01:00 AM IST
ತನ್ನ ದೇಶದ ಮೇಲೆ ಕಂಡುಕೇಳರಿಯದ, ಅಚ್ಚರಿಯ ದಾಳಿ ನಡೆಸಿದ ಹಮಾಸ್‌ ಉಗ್ರರ ಮೇಲೆ ಮುಗಿಬಿದ್ದಿರುವ ಇಸ್ರೇಲಿ ಪಡೆಗಳು, ಸಮರದ 3ನೇ ದಿನವಾದ ಸೋಮವಾರ ದೇಶದ ದಕ್ಷಿಣ ಭಾಗಗಳಲ್ಲಿ ಅಡಗಿರುವ ಉಗ್ರರ ಪತ್ತೆಗೆ ಭಾರೀ ಕಾರ್ಯಾಚರಣೆ ಆರಂಭಿಸಿವೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved