• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಷ್ಕರ್‌ ಉಗ್ರ ಅಬು ಖತಲ್‌, ಅನಾಮಿಕರ ಗುಂಡಿನ ದಾಳಿಗೆ ಬಲಿ : ಹಫೀಜ್‌ ಸೇರಿ ಉಗ್ರ ನಾಯಕರಿಗೆ ಈಗ ಪಾಕ್‌ ಭದ್ರತೆ!

Mar 18 2025, 01:45 AM IST
ಲಷ್ಕರ್‌ ಉಗ್ರ ಅಬು ಖತಲ್‌, ಅನಾಮಿಕರ ಗುಂಡಿನ ದಾಳಿಗೆ ಬಲಿಯಾದ ಬೆನ್ನಲ್ಲೇ, 26/11 ಮುಂಬೈ ದಾಳಿ ರೂವಾರಿ ಹಾಗೂ ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್‌ ಸಯೀದ್‌ ಸೇರಿದಂತೆ ಭಾರತಕ್ಕೆ ಬೇಕಾದ ಪಾಕಿಸ್ತಾನ ಮೂಲದ ಉಗ್ರರಿಗೆ ಇದೀಗ ಪ್ರಾಣಭೀತಿ ಹೆಚ್ಚಾಗಿದೆ.

ಭಾರತಕ್ಕೆ ಬೇಕಾಗಿದ್ದ ಉಗ್ರ ಖತಲ್‌ ಅನಾಮಿಕರಿಂದ ಖತಂ - ರಜೌರಿ ದಾಳಿ ರೂವಾರಿ ಪಾಕ್‌ನಲ್ಲಿ ಗುಂಡಿಗೆ ಬಲಿ

Mar 17 2025, 06:51 AM IST

ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥನಾದ ಹಫೀಜ್‌ ಸಯೀದ್‌ನ ಸಂಬಂಧಿ ಹಾಗೂ 2023ರ ರಜೌರಿ ದಾಳಿ ಸೇರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ಭಯೋತ್ಪಾದನಾ ಕೃತ್ಯಗಳ ಹಿಂದಿನ ಮಾಸ್ಟರ್‌ ಮೈಂಡ್‌ ಅಬು ಖತಲ್‌ ಪಾಕಿಸ್ತಾನದಲ್ಲಿ ಅನಾಮಿಕರಿಂದ ಹತನಾಗಿದ್ದಾನೆ

ಮುಸ್ಲಿಮರ ಓಲೈಕೆಯ ವಿರುದ್ಧ ಉಗ್ರ ಹೋರಾಟ

Mar 17 2025, 12:34 AM IST
ಮುಸ್ಲಿಂ ಓಲೈಕೆ ದುರ್ದೈವದ ಸಂಗತಿ. ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಇದರ ವಿರುದ್ಧ ಉಗ್ರ ಹೋರಾಟ ಮಾಡಲಿದ್ದೇವೆ

ಕುಖ್ಯಾತ ಜಾಗತಿಕ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನಂ.2 ನಾಯಕ ಅಬು ಖದೀಜಾ ಇರಾಕ್‌ನಲ್ಲಿ ಹತ್ಯೆ

Mar 16 2025, 01:48 AM IST

ಕುಖ್ಯಾತ ಜಾಗತಿಕ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನಂ.2 ನಾಯಕ ಅಬು ಖದೀಜಾನನ್ನು ಇರಾಕ್‌ ಗುಪ್ತಚರ ಮತ್ತು ಭದ್ರತಾ ಪಡೆಗಳ ಸಮನ್ವಯದೊಂದಿಗೆ ಅಮೆರಿಕವು ನಿಖರ ವೈಮಾನಿಕ ದಾಳಿ ನಡೆಸಿ ಹತ್ಯೆ ಮಾಡಿದೆ.

ಏ.6ರಂದು ಅಯೋಧ್ಯೆ ಮೇಲೆ ದಾಳಿ : ಬಂಧಿತ ಶಂಕಿತ ಐಸಿಸ್‌ ಉಗ್ರ ಅಬ್ದುಲ್‌ ರೆಹಮಾನ್‌ ಸಂಚು

Mar 14 2025, 12:33 AM IST
ಇತ್ತೀಚೆಗೆ ಹರ್ಯಾಣದ ಫರೀದಾಬಾದ್‌ನಲ್ಲಿ ಬಂಧಿತನಾಗಿದ್ದ ಶಂಕಿತ ಐಸಿಸ್‌ ಉಗ್ರ ಅಬ್ದುಲ್‌ ರೆಹಮಾನ್‌ ಏ.6 ರಾಮನವಮಿಯಂದು ಅಯೋಧ್ಯೆಯ ರಾಮಮಂದಿರ ಮೇಲೆ ದಾಳಿಗೆ ಸಜ್ಜಾಗಿದ್ದ ಎಂಬ ಅಂಶ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಕುಂಭಮೇಳದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಮತ್ತೊಬ್ಬ ಶಂಕಿತ ಖಾಲ್ಸಾ ಉಗ್ರ ಅರೆಸ್ಟ್‌

Mar 07 2025, 12:46 AM IST
ಅಯೋಧ್ಯೆ ರಾಮಮಂದಿರ ಮತ್ತು ಗುಜರಾತ್‌ನ ಸೋಮನಾಥ ದೇಗುಲದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಬೆನ್ನಲ್ಲೆ, ಕುಂಭಮೇಳದ ಮೇಲೆ ದಾಳಿಗೆ ಯೋಜಿಸಿದ ಮತ್ತೊಬ್ಬ ಶಂಕಿತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಅಯೋಧ್ಯೆಯ ರಾಮಮಂದಿರ ಮತ್ತು ಗುಜರಾತ್‌ನ ಸೋಮನಾಥ ಮೇಲೆ ದಾಳಿಗೆ ಸಂಚು : ಶಂಕಿತ ಉಗ್ರ ಸೆರೆ

Mar 04 2025, 12:31 AM IST
ಅಯೋಧ್ಯೆಯ ರಾಮಮಂದಿರ ಮತ್ತು ಗುಜರಾತ್‌ನ ವಿಶ್ವಪ್ರಸಿದ್ಧ ಸೋಮನಾಥ ದೇಗುಲದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಎನ್ನಲಾದ ಶಂಕಿತ ಉಗ್ರನೊಬ್ಬನನ್ನು ಹರ್ಯಾಣ ಮತ್ತು ಗುಜರಾತ್‌ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಫರೀದಾಬಾದ್‌ನಲ್ಲಿ ಬಂಧಿಸಲಾಗಿದೆ.

ಪಾಕಿಸ್ತಾನದಲ್ಲಿ ಆರಂಭವಾಗಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ಉಗ್ರ ದಾಳಿ ಕರಿನೆರಳು

Feb 25 2025, 12:48 AM IST
ಭದ್ರತಾ ಕಳವಳಗಳ ನಡುವೆಯೇ ಪಾಕಿಸ್ತಾನದಲ್ಲಿ ಆರಂಭವಾಗಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿ ಮೇಲೆ ಇದೀಗ ಉಗ್ರರ ಕರಿನೆರಳು ಬಿದ್ದಿದೆ.

ವಿವಿ ಮುಚ್ಚಿದರೆ ವಿದ್ಯಾರ್ಥಿಗಳ ಜತೆ ಉಗ್ರ ಹೋರಾಟ

Feb 18 2025, 12:34 AM IST
ಚಾಮರಾಜನಗರದಲ್ಲಿ ಸರ್ಕಾರ ಆರ್ಥಿಕ ನೆಪವೊಡ್ಡಿ ರಾಜಕೀಯಕೋಸ್ಕರ ಚಾಮರಾಜನಗರ ವಿವಿಯನ್ನು ಮುಚ್ಚಲು ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

26/11 ಮುಂಬೈ ದಾಳಿ ಉಗ್ರ ತಹಾವುರ್‌ ರಾಣಾ ಭಾರತ ಗಡೀಪಾರು ವಿಳಂಬ ಸಂಭವ : ನಿರಾಶೆಯ ಮಾಹಿತಿ

Feb 17 2025, 12:32 AM IST
26/11 ಮುಂಬೈ ದಾಳಿ ಉಗ್ರ ತಹಾವುರ್‌ ರಾಣಾ ಭಾರತ ಗಡೀಪಾರು ವಿಳಂಬವಾಗುವ ಸಾಧ್ಯತೆ ಇದೆ ಎಂಬ ನಿರಾಶೆಯ ಮಾಹಿತಿ ಲಭ್ಯವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved