ಸಿಎಂ ರಾಜೀನಾಮೆ ನೀಡದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ
Sep 25 2024, 12:51 AM ISTಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ, ರಾಜ್ಯ ಸರ್ಕಾರವನ್ನು ವಿಸರ್ಜಿಸಿ, ಹೊಸದಾಗಿ ಜನಾದೇಶಕ್ಕೆ ಹೋಗುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕ ನಗರದಲ್ಲಿ ಮಂಗಳವಾರ ಸಂಜೆ ಪ್ರತಿಭಟಿಸಿತು.