8ರಂದು ಉಡುಪಿ ಜಿಲ್ಲಾ ಕೃಷಿಕ ಸಂಘದಿಂದ ರೈತ ಸಮಾವೇಶ
Feb 05 2025, 12:32 AM ISTಉಡುಪಿ ಜಿಲ್ಲಾ ಕೃಷಿಕ ಸಂಘವು ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್ಪ್ರೈಸಸ್, ಎಸ್ಆರ್ಕೆ ಲ್ಯಾಡರ್ಸ್ ಪುತ್ತೂರು ಸಹಯೋಗದಲ್ಲಿ ಫೆ.8ರಂದು ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ಜಿಲ್ಲಾ ರೈತ ಸಮಾವೇಶ ನಡೆಯಲಿದೆ.