ಉಡುಪಿ ಫಲಪುಷ್ಪ ಪ್ರದರ್ಶನ: ಹೂವುಗಳಲ್ಲಿ ಅರಳಿದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು!
Jan 26 2025, 01:32 AM ISTಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 1.27 ಲಕ್ಷದಷ್ಟು ವೈವಿಧ್ಯಮಯ ಹೂವಿನ ಗಿಡಗಳು ಮಾರಾಟಕ್ಕಿವೆ. ಇಲ್ಲಿರುವ ಸೆಲ್ಫಿ ಆಕರ್ಷಣೆ ಕೇಂದ್ರ ಬಿಂದುವಾಗಿದೆ. ಹಳದಿ, ಕೆಂಪು ಗುಲಾಬಿಯಲ್ಲಿ ಮೂಡಿದ ಕರ್ನಾಟಕ ನಕಾಶೆ, ಹೂವಿನಿಂದ ಮಾಡಿದ ಮಾವಿನ ಹಣ್ಣಿನ ಕಲಾಕೃತಿ, ಸ್ಥಳೀಯವಾಗಿ ಬೆಳೆದ ತರಕಾರಿ, ಹಣ್ಣುಹಂಪಲುಗಳು ಜನರನ್ನು ಕೈಬೀಸಿ ಕರೆಯುತ್ತಿವೆ.