ಉಡುಪಿ ಧರ್ಮಪ್ರಾಂತ್ಯದಲ್ಲಿ ಸಾಮಾನ್ಯ ಜುಬಿಲಿ ವರ್ಷ 2025ಕ್ಕೆ ಚಾಲನೆ
Dec 30 2024, 01:00 AM IST2025 ವರ್ಷವನ್ನು ಏಸು ಕ್ರಿಸ್ತರು ಹುಟ್ಟಿ 2025 ವರ್ಷಗಳಾಗಿದ್ದು, ಅದನ್ನು ಸಾಮಾನ್ಯ ಜುಬಿಲಿ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು, ಉಡುಪಿ ಧರ್ಮಪ್ರಾಂತ್ಯದಲ್ಲಿ ಭಾನುವಾರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಉಡುಪಿ ಧರ್ಮಾಧ್ಯಕ್ಷರಾದ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಚಾಲನೆ ನೀಡಿದರು.