ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ವೈಶಿಷ್ಟ್ಯಪೂರ್ಣ ಯೋಗ ದಿನಾಚರಣೆ
Jun 22 2025, 01:18 AM ISTಪರ್ಯಾಯ ಪೀಠಾಧೀಶ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಿ, ಸ್ವತಃ ವೈವಿಧ್ಯಮಯ ಯೋಗಾಸನಗಳನ್ನು ಮಾಡುವ ಮೂಲಕ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟದ್ದು ವೈಶಿಷ್ಟ್ಯವಾಗಿತ್ತು. ನೂರಾರು ಮಂದಿ ಯೋಗಾಸಕ್ತರು ಶ್ರೀಗಳ ಮಾರ್ಗದರ್ಶನದಲ್ಲಿ ಯೋಗಾಸನಗಳನ್ನು ಮಾಡಿದರು.