ಉಡುಪಿ: ನಲ್ ಜಲ್ ಮಿತ್ರ ಬಹು ಕೌಶಲ್ಯ ತರಬೇತಿ ಉದ್ಘಾಟನೆ
Dec 17 2024, 01:00 AM ISTರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಲ್ ಜಲ್ ಮಿತ್ರ - ಬಹು ಕೌಶಲ್ಯ ತರಬೇತಿ ಕಾರ್ಯಕ್ರಮ ಇಲ್ಲಿನ ಅಲೆವೂರು ಪ್ರಗತಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು.