• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಉಪವಾಸ, ಧ್ಯಾನದೊಂದಿಗೆ ಗುಡ್‌ಫ್ರೈಡೇ ಆಚರಣೆ

Apr 19 2025, 12:35 AM IST
ಕ್ರೈಸ್ತ ಸಮುದಾಯದವರ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.

ಉಡುಪಿ ಜಿಲ್ಲೆ: ಕ್ರೈಸ್ತ ಬಾಂಧವರಿಂದ ಪವಿತ್ರ ಗುರುವಾರ ಆಚರಣೆ

Apr 18 2025, 12:45 AM IST
ಯೇಸು ಕ್ರಿಸ್ತರು ತಮ್ಮ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರವನ್ನು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.

ಕೇಂದ್ರ ಸರ್ಕಾರ ವಿರುದ್ಧ ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

Apr 17 2025, 12:15 AM IST
ಕೇಂದ್ರ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಆದಿಉಡುಪಿಯ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಉಡುಪಿ ಜಿಲ್ಲೆ: ಮಳೆಗೆ 7.15 ಲಕ್ಷ ರು. ಆಸ್ತಿ ಹಾನಿ

Apr 17 2025, 12:12 AM IST
ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆಯ ಜೊತೆಗೆ ಬೀಸಿದ ಗಾಳಿಯಿಂದಾಗಿ ಸಾಕಷ್ಟು ಕಡೆಗಳಲ್ಲಿ ಆಸ್ತಿಗೆ ಹಾನಿಯಾದ ಘಟನೆಗಳೂ ನಡೆದಿವೆ. ಸುಮಾರು 23 ಮನೆಗಳಿಗೆ ಒಟ್ಟು 5.15 ಲಕ್ಷ ರು.ಗಳಷ್ಟು ನಷ್ಟ ಉಂಟಾಗಿದ್ದರೆ, ನಾಲ್ವರು ರೈತರ ತೋಟಗಾರಿಕಾ ಬೆಳೆಗಳಿಗೆ ಒಟ್ಟು 2 ಲಕ್ಷ ರು.ಗಳಷ್ಟು ಹಾನಿಯಾಗಿದೆ.

ಉಡುಪಿ: ಮುಂಗಾರು ಪೂರ್ವ ಮಳೆಗೆ 15.66 ಲಕ್ಷ ರು. ನಷ್ಟ

Apr 16 2025, 12:47 AM IST
ಸೋಮವಾರ ಸಂಜೆ ಸುರಿದ ಅನಿರೀಕ್ಷಿತ ಗಾಳಿ, ಮಳೆಗೆ ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಹಾನಿಯಾಗಿದೆ. ಉಡುಪಿಯ 2 ಮನೆಗಳಿಗೆ ಸಂಪೂರ್ಣ ಹಾನಿಯಾಗಿವೆ. ಜೊತೆಗೆ ಕುಂದಾಪುರ ತಾಲೂಕಿನ ರೈತರೊಬ್ಬರ ತೋಟಕ್ಕೂ ಹಾನಿಯಾಗಿದೆ. ಈ ಮುಂಗಾರುಪೂರ್ವ ಮಳೆಗೆ ಜಿಲ್ಲೆಯಲ್ಲಿ ಒಟ್ಟು 15,66,000 ರು.ಗಳಷ್ಟು ನಷ್ಟ ಸಂಭವಿಸಿದೆ.

ಉಡುಪಿ: ಗೀತಾ ಮಂದಿರದಲ್ಲಿ ವಿಶ್ವ ಕಲಾ ದಿನಾಚರಣೆ

Apr 16 2025, 12:39 AM IST
ವಿಶಿಷ್ಟ ಕಲಾತ್ಮಕ ಛಾಯಾಚಿತ್ರಗಳ ಪ್ರದರ್ಶನವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸೋಮವಾರ ಗೀತಮಂದಿರದಲ್ಲಿ ಉದ್ಘಾಟಿಸಿದರು.

ಉಡುಪಿ ಜಿಲ್ಲಾದ್ಯಂದ ಬಿರುಗಾಳಿ ಮಳೆ: ಮನೆ ಮೇಲೆ ಮರ ಉರುಳಿ ದಂಪತಿ ಗಾಯ

Apr 15 2025, 01:02 AM IST
ಉಡುಪಿ ಜಿಲ್ಲಾದ್ಯಂತ ಸೋಮವಾರ ಬಿರುಗಾಳಿ ಮಳೆಯಾಗಿದ್ದು ನಗರದ ಕಡಿಯಾಳಿ ವಾರ್ಡಿನಲ್ಲಿ ಆಲದ ಮರವೊಂದು ಮನೆ ಮೇಲೆ ಉರುಳಿ ಬಿದ್ದು, ಗಂಡ, ಹೆಂಡತಿಗೆ ಗಾಯಗಳಾಗಿವೆ. ಮೂಡಬೆಟ್ಟು ವಾರ್ಡಿನಲ್ಲಿ ಮರವೊಂದು ಬಿದ್ದು 3 ಮನೆಗಳಿಗೆ ಹಾನಿಯಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರಿಂದ ‘ಪಾಮ್ ಸಂಡೆ’ ಆಚರಣೆ

Apr 15 2025, 12:56 AM IST
ಯೇಸುಸ್ವಾಮಿಯು ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ‘ಗರಿಗಳ ಭಾನುವಾರ‘ (ಪಾಮ್‌ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಉಡುಪಿ ಕೃಷ್ಣಮಠ ಸರ್ವಜ್ಞಪೀಠಕ್ಕೆ ಸುವರ್ಣ ಕವಚ ಅರ್ಪಣೆ

Apr 15 2025, 12:45 AM IST
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ತಮ್ಮ ಸಂನ್ಯಾಸಾಶ್ರಮದ ಸುವರ್ಣ ಮಹೋತ್ಸವದ ಅಂಗವಾಗಿ, ಕೃಷ್ಣಮಠದ ಸರ್ವಜ್ಞ ಪೀಠಕ್ಕೆ ರಚಿಸಿರುವ ಸುವರ್ಣ ಕವಚವನ್ನು ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಮೂಲಕ ಅರ್ಪಣೆ ಮಾಡಿದರು.

ಉಡುಪಿ: ಯುಪಿಎಂಸಿಯಲ್ಲಿ ಬೃಹತ್ ರಕ್ತದಾನ ಶಿಬಿರ ಸಂಪನ್ನ

Apr 13 2025, 02:15 AM IST
ಫ್ರೆಂಡ್ಸ್ ಗ್ರೂಪ್ ಉಡುಪಿ ಮತ್ತು ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಜಂಟಿಯಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಏ.೧೨ರಂದು ಕಾಲೇಜಿನಲ್ಲಿ ನಡೆಯಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 80
  • next >

More Trending News

Top Stories
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved