ಬಿಜೆಪಿ ಉಡುಪಿ ಜಿಲ್ಲೆ: 79ನೇ ಸ್ವಾತಂತ್ರ್ಯ ದಿನಾಚರಣೆ
Aug 18 2025, 12:01 AM ISTಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ಕಡಿಯಾಳಿ ಬಿಜೆಪಿ ಜಿಲ್ಲಾ ಕಚೇರಿಯ ವಠಾರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ನೆರವೇರಿಸಿದರು,.