ಉಡುಪಿ ಹೊಸಬದುಕು ಆಶ್ರಮಕ್ಕೆ ಸಹಾಯಹಸ್ತ ಚಾಚಿದ ಸ್ನೇಹಕೂಟ
Dec 09 2024, 12:48 AM ISTಸ್ನೇಹಕೂಟ ಸಂಘಟನೆ ಕಳೆದ ಹಲವಾರು ವರ್ಷಗಳಿಂದ ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕವಾಗಿ ವಿನೂತನ ಮಾದರಿಯ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರತೀ ತಿಂಗಳು ಓರ್ವ ಸದಸ್ಯನ ಮನೆಗೆ ತೆರಳಿ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಅನುಷ್ಠಾನಗಳ ಬಗ್ಗೆ ಸಾಮಾಜಿಕ ಪ್ರಜ್ಞೆ ಮೆರೆಯುತ್ತಿದೆ.