ಮಲ್ಪೆ - ಆದಿ ಉಡುಪಿ ರಾ.ಹೆ. ಕಾಮಗಾರಿ ನಾಳೆಯಿಂದ ಆರಂಭ: ಯಶ್ಪಾಲ್ ಸುವರ್ಣ
Nov 05 2024, 12:45 AM ISTರಾಷ್ಟ್ರೀಯ ಹೆದ್ದಾರಿ 169 ಎ ಇದರ ಮಲ್ಪೆ - ಅದಿಉಡುಪಿ ಸಹಿತ ಹಿರಿಯಡ್ಕ, ಪರ್ಕಳ ಹಾಗೂ ಪೆರ್ಡೂರು ಭಾಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.