• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: 3 ಕಿ.ಮೀ. ಹೆದ್ದಾರಿಯಲ್ಲಿ 200 ಚೀಲ ತ್ಯಾಜ್ಯ ಸಂಗ್ರಹಿಸಿದ ವಿದ್ಯಾರ್ಥಿಗಳು!

Mar 05 2025, 12:36 AM IST
ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಕೊನೆಯ ದಿನ ಸೋಮವಾರ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿತ್ತು. ನಿಟ್ಟೂರಿನ ಆಭರಣ ಮೋಟಾರ್ಸ್ ಎದುರಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಈ ಮಹಾ ಅಭಿಯಾನಕ್ಕೆ ಉಡುಪಿಯ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿ ಶುಭ ಹಾರೈಸಿದರು.

ಉಡುಪಿ ಜಿಲ್ಲೆಯ ಬ್ಯಾಂಕ್‌ಗಳ ಸಿಡಿ ಅನುಪಾತ ಶೇ.50ಕ್ಕಿಂತ ಕಡಿಮೆ: ಶೀಬ ಸಹಜನ್

Mar 05 2025, 12:34 AM IST
ಮಣಿಪಾಲ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕೆನರಾ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕಿ ಶೀಬ ಸಹಜನ್ ಸಭೆಯಲ್ಲಿ ಮಾಹಿತಿ ನೀಡಿದರು.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವಿದ್ಯಾರ್ಥಿ ಕೇಂದ್ರಿತ ಉನ್ನತ ಶಿಕ್ಷಣ ವಿಚಾರ ಸಂಕಿರಣ ಸಂಪನ್ನ

Mar 05 2025, 12:31 AM IST
ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಹಾಗೂ ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಬಗ್ಗೆ ವಿಚಾರ ಸಂಕಿರಣ ನಡೆಯಿತು.

ಉಡುಪಿ: ಎಂಜಿಎಂ ಕಾಲೇಜಿನ ರೆಡ್‌ಕ್ರಾಸ್ ಶಿಬಿರ ಸಂಪನ್ನ

Mar 04 2025, 12:31 AM IST
ಎಂಜಿಎಂ ಸಂಧ್ಯಾ ಕಾಲೇಜಿನ ಭಾರತೀಯ ರೆಡ್‌ಕ್ರಾಸ್‌ನ ಯುವ ರೆಡ್‌ಕ್ರಾಸ್ ಘಟಕದ ವಿಶೇಷ ಶಿಬಿರವು ಇತ್ತೀಚೆಗೆ ನೀಲಾವರದ ಗೋವರ್ಧನ ಗೋಶಾಲೆಯಲ್ಲಿ ಸಂಪನ್ನಗೊಂಡಿತು.

ಉಡುಪಿ ಪರ್ಯಾಯ: ಮಾರ್ಚ್ 6ರಂದು ಶಿರೂರು ಮಠದಲ್ಲಿ ಅಕ್ಕಿ ಮುಹೂರ್ತ

Mar 02 2025, 01:17 AM IST
ಉಡುಪಿಯಲ್ಲಿ 2026ರ ಜ.18ರಿಂದ 2028ರ ಜ.18ರವರೆಗೆ ನಡೆಯಲಿರುವ ಶಿರೂರು ಮಠದ ಪರ್ಯಾಯೋತ್ಸವದ ಪೂರ್ವಭಾವಿ ನಾಲ್ಕು ಮುಹೂರ್ತಗಳ ಪೈಕಿ 2ನೇ ಮುಹೂರ್ತ ‘ಅಕ್ಕಿ ಮುಹೂರ್ತ’ 6ರಂದು ನಡೆಯಲಿದೆ.

ಉಡುಪಿ: ಮಾ.1ರಂದು ಸಿವಿಎಲ್ ಎಂಜಿನಿಯರ್ಸ್ ಸಂಘಕ್ಕೆ ಚಾಲನೆ

Feb 27 2025, 12:34 AM IST
ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಸ್ಥಾಪಿಸಲಾಗಿದೆ. ಇದರ ಉದ್ಘಾಟನೆ, ಪದಗ್ರಹಣ ಸಮಾರಂಭ ಮತ್ತು ಲೋಗೊ ಅನಾವರಣ ಕಾರ್ಯಕ್ರಮ ಮಾ.1 ರಂದು ಸಂಜೆ 6.30 ಕ್ಕೆ ಕಿದಿಯೂರು ಹೊಟೇಲಿನ ಪವನ್ ರೂಫ್‌ಟಾಪ್‌ನಲ್ಲಿ ನಡೆಯಲಿದೆ.

ಮಾ.2ರಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಉಡುಪಿ ಜಿಲ್ಲಾ ಪ್ರವಾಸ

Feb 27 2025, 12:30 AM IST
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾ.2 ರಂದು ಸಂಜೆ 4 ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸುವರು.

ಮಾರ್ಚ್ 1,2ರಂದು ಉಡುಪಿ ವಕೀಲರ ಸಂಘ ಕ್ರೀಡಾಕೂಟ: ಟ್ರೋಫಿ ಅನಾವರಣ

Feb 25 2025, 12:51 AM IST
ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್‌.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಈ ಪಂದ್ಯಾಕೂಟದ ಟ್ರೋಫಿಯನ್ನು ಉಡುಪಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅನಾವರಣಗೊಳಿಸಿದರು.

ಉಡುಪಿ: ಶಿಕ್ಷಣಪ್ರೇಮಿ, ದಾನಿ ಡಾ.ಎಚ್.ಎಸ್‌.ಶೆಟ್ಟಿ ಅಭಿನಂದನೆ

Feb 25 2025, 12:45 AM IST
ತಮ್ಮ ಗಳಿಕೆಯ ದೊಡ್ಡ ಪಾಲನ್ನು ಶಿಕ್ಷಣ ಮತ್ತು ಸಮಾಜಕ್ಕೆ ದಾನ ಮಾಡುತ್ತಿರುವ ಮೈಸೂರು ಮರ್ಕಂಟೈಲ್ ಕಂಪನಿ ಲಿ.ನ ನಿರ್ದೇಶಕ ಡಾ. ಎಚ್. ಎಸ್. ಶೆಟ್ಟಿ ಅವರನ್ನು ಸಮಾಜಸೇವಕ ಯು. ವಿಶ್ವನಾಥ ಶೆಣೈ ಭಾನುವಾರ ತಮ್ಮ ಮನೆಯಲ್ಲಿ ಅಭಿನಂದಿಸಿದರು.

ಉಡುಪಿ: ಮಹಿಳಾ ಹಸಿಮೀನು ಮಾರಾಟಗಾರರ ಸಂಘ ಅಧ್ಯಕ್ಷರಾಗಿ ಬೇಬಿ ಎಚ್. ಸಾಲ್ಯಾನ್

Feb 23 2025, 12:36 AM IST
ಉಪಾಧ್ಯಕ್ಷರಾಗಿ ಶಾರದಾ ಮೆಂಡನ್ ಶಿರ್ವ, ಯಶೋದಾ ಕುಂದರ್ ಉಡುಪಿ, ಪ್ರಧಾನ ಕಾರ್ಯದರ್ಶಿಯಾಗಿ ಮಮತಾ ಎನ್. ಕುಂದರ್ ಕೆಮ್ಮಣ್ಣು, ಜೊತೆಕಾರ್ಯದರ್ಶಿಗಳಾಗಿ ಜಯಂತಿ ಎನ್. ಕೋಟ್ಯಾನ್ ಕಲ್ಯಾಣಪುರ, ರತ್ನ ಕುಂದರ್ ಬ್ರಹ್ಮಾವರ, ಕೋಶಾಧಿಕಾರಿಯಾಗಿ ವಿಮಲಾ ಕುಂದರ್ ಕಡಿಯಾಳಿ, ಕಾನೂನು ಸಲಹೆಗಾರರಾಗಿ ನ್ಯಾಯವಾದಿ ಅನುಪಮ ಸಂಜಯ್ ಉಡುಪಿ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved