ಉಡುಪಿ: ರೇಡಿಯೋ ಸೆಟ್ ವಿತರಣೆ
Feb 11 2025, 12:46 AM ISTಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ರೇಡಿಯೋ ಮಣಿಪಾಲ್ ಸಹಯೋಗದಲ್ಲಿ ನಡೆಯುತ್ತಿರುವ ಸರಣಿ ಕಾರ್ಯಕ್ರಮ ‘ಕಥೆ ಕೇಳೋಣ’ದ ಭಾಗವಾಗಿ, ಕೇಳುಗರಿಗೆ ರೇಡಿಯೋ ಸೆಟ್‌ಗಳನ್ನು ಉಚಿತವಾಗಿ ಹಸ್ತಾಂತರಿಸುವ ವಿಶಿಷ್ಟ ಅಭಿಯಾನ ಇಲ್ಲಿನ ಮ್ಯಾಕ್ಸ್ ಮೀಡಿಯಾ ಆವರಣದಲ್ಲಿ ನಡೆಯಿತು.