• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ರೈಲ್ವೆ ಮೇಲ್ಸೇತುವೆ ವಿಳಂಬದ ವಿರುದ್ಧ ‘ಏಪ್ರಿಲ್‌ ಫೂಲ್’

Mar 18 2025, 12:32 AM IST
ಉಡುಪಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯು ನಗರದ ಇಂದ್ರಾಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಏ.1ರಂದು ‘ಏಪ್ರಿಲ್‌ ಫೂಲ್‌’ ಎಂಬ ವಿಶಿಷ್ಟ ಪ್ರತಿಭಟನೆಯನ್ನು ಆಯೋಜಿಸಿದೆ.

ಉಡುಪಿ ಎಸ್‌ಡಿಎಂಎ ಕಾಲೇಜು: ನಿಕ್ಷಯಾ ಅಭಿಯಾನ ಸಂಪನ್ನ

Mar 18 2025, 12:30 AM IST
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸ್ವಸ್ಥ ವೃತ್ತ ಮತ್ತು ಯೋಗ ಸ್ನಾತಕೋತ್ತರ ಅಧ್ಯಯನ ವಿಭಾಗವು ಮೈಸೂರಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ನಿಕ್ಷಯಾ ಅಭಿಯಾನ- ೨೦೨೫ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು.

ಉಡುಪಿ : ಕೃಷ್ಣ ದರ್ಶನ ಪಡೆದ ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ ದಂಪತಿ

Mar 17 2025, 01:33 AM IST
ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿಸೂರ್ಯ, ಪತ್ನಿ ಶಿವಶ್ರೀ ಮತ್ತು ಕುಟುಂಬ ಸಮೇತರಾಗಿ ಉಡುಪಿಗೆ ಆಗಮಿಸಿ ಶನಿವಾರ ಸಂಜೆ ಶ್ರೀಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದುಕೊಂಡರು.

ಉಡುಪಿ ಕೃಷ್ಣಮಠದಲ್ಲಿ ಸುವರ್ಣಪಥಕ್ಕೆ ಕೇಂದ್ರ ಸಚಿವ ಜೋಶಿ ಭೂಮಿ ಪೂಜೆ

Mar 16 2025, 01:49 AM IST
ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಂಕಲ್ಪದಂತೆ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಗೀತಾಮಂದಿರ ಪರಿಸರದಿಂದ ರಥಬೀದಿ ಸಂಪರ್ಕಿಸುವ ಸುಮಾರು 1 ಕೋಟಿ ರು. ವೆಚ್ಚದ ಸುವರ್ಣಪಥ ಮೇಲ್ಸೇತುವೆ ಕಾಮಗಾರಿಗೆ ಶನಿವಾರ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಭೂಮಿ ಪೂಜೆ ನೆರವೇರಿಸಿದರು.

ಉಡುಪಿ ನಗರಸಭೆ: 5.17 ಕೋಟಿ ರು. ಮಿಗತೆ ಬಜೆಟ್‌

Mar 16 2025, 01:48 AM IST
ಉಡುಪಿ ನಗರಸಭೆಯಲ್ಲಿ ಶನಿವಾರ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ ಸುಮಾರು 5.17 ಕೋಟಿ ರು.ಗಳ ಮಿಗತೆ ಬಜೆಟ್‌ ಮಂಡಿಸಿದರು. ವಿಶೇಷ ಎಂದರೆ ನಗರಸಭೆಯ ವಿಪಕ್ಷ ಕಾಂಗ್ರೆಸ್ ಸದಸ್ಯರೂ ಈ ಬಜೆಟ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅದಾನಿಯಿಂದ ಉಡುಪಿ-ದ.ಕ. ಜಿಲ್ಲೆಗೆ ನಿರಂತರ ವಿದ್ಯುತ್‌: ಜಯಕೃಷ್ಣ ಶೆಟ್ಟಿ ಆಗ್ರಹ

Mar 16 2025, 01:45 AM IST
ಉಡುಪಿ ಜಿಲ್ಲೆಯಲ್ಲಿಯೇ ಕಾರ್ಯಾಚರಿಸುತ್ತಿರುವ ಅದಾನಿ ಕಂಪನಿಯ ಉಷ್ಣ ವಿದ್ಯುತ್‌ ಸ್ಥಾವರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 24 x 7 ‍ವಿದ್ಯುತ್ ಪೂರೈಕೆ ಮಾಡಬೇಕು ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಬೀದಿ ನಾಟಕ: ಉಡುಪಿ ಯುಪಿಎಂಸಿ ತಂಡ ಆರೋಗ್ಯ ಶಿಕ್ಷಣ

Mar 15 2025, 01:05 AM IST
ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಾಟಕ ತಂಡದಿಂದ ತಾಯಿ ಮತ್ತು ಮಕ್ಕಳ ಆರೋಗ್ಯ, ಕ್ಷಯ ರೋಗ ಮತ್ತು ಮಾನಸಿಕ ಖಿನ್ನತೆ ಕುರಿತಾದ ಮಾಹಿತಿ ನೀಡುವ ಬೀದಿನಾಟ ಉಡುಪಿಯ ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಶುಕ್ರವಾರ ೨೨ನೇ ಬಾರಿ ಪ್ರದರ್ಶಿಸಲ್ಪಟ್ಟು ಸಮಾಪನಗೊಂಡಿತು.

ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಅಲ್ಪಾವಧಿ ತರಬೇತಿಗೆ ಚಾಲನೆ

Mar 15 2025, 01:03 AM IST
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಕಾರ್ಯಕ್ರಮದ ಅಂಗವಾಗಿ ಆಯುರ್ವೇದದಲ್ಲಿ ಅಲ್ಪಾವಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಉಡುಪಿ: ಪಿಪಿಸಿಯಲ್ಲಿ ಪಠ್ಯಸಂಬಂಧಿ ತಾಳಮದ್ದಳೆ ಕಾರ್‍ಯಾಗಾರ

Mar 14 2025, 12:30 AM IST
ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಆಶ್ರಯದಲ್ಲಿ ವಿದ್ಯಾರ್ಥಿ ವೇದಿಕೆ, ಕನ್ನಡ ವಿಭಾಗ ಹಾಗೂ ಸಾಂಸ್ಕೃತಿಕ ಸಂಘಗಳ ಸಂಯೋಜನೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದ್ವಿತೀಯ ಬಿಸಿಎ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿರುವ ರಾಧಾಕೃಷ್ಣ ಕಲ್ಚಾರ್ ಅವರ ‘ಸಾಂಸ್ಕೃತಿಕ ಪಲ್ಲಟಗಳು ಮತ್ತು ತಾಳಮದ್ದಳೆ’ ಲೇಖನ ಹಾಗೂ ಪಾರ್ತಿಸುಬ್ಬ ಕವಿಯ ಪಂಚವಟಿ ಪ್ರಸಂಗದ ಪಠ್ಯವನ್ನು ಆಧರಿಸಿ ತಾಳಮದ್ದಳೆ ಕಾರ್‍ಯಾಗಾರ ಆಯೋಜಿಸಲಾಯಿತು.

ಉಡುಪಿ ಜಿ.ಶಂಕರ್‌ ಕಾಲೇಜಿನಲ್ಲಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Mar 13 2025, 12:49 AM IST
ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿಗೆ ಕಾಲೇಜಿನ ಆಂತರಿಕ ಗುಣಮಟ್ಟಕೋಶದ (ಐ.ಕ್ಯೂ.ಎ.ಸಿ.) ವತಿಯಿಂದ ಒಂದು ದಿನದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು (ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್) ಆಯೋಜಿಸಲಾಗಿತ್ತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 86
  • next >

More Trending News

Top Stories
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
ರಾಜ್ಯದಲ್ಲಿ ಅರೆ ವೈದ್ಯಕೀಯ ಮಂಡಳಿ ನಿಷ್ಕ್ರಿಯ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved