ಉಡುಪಿ ಜಿಲ್ಲೆಯಲ್ಲಿ ಶೇ.20 ಸಮೀಕ್ಷೆ ಪೂರ್ಣ
Oct 01 2025, 01:01 AM IST ಉಡುಪಿ ಜಿಲ್ಲೆಯಲ್ಲಿ ಶೇ 20ರಷ್ಟು ಕುಟುಂಬಗಳ, ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಸುಮಾರು 3.55 ಲಕ್ಷ ಕುಟುಂಬಗಳಿದ್ದು, ಅವುಗಳಲ್ಲಿ ಮಂಗಳವಾರದ ವರೆಗೆ 70,971 ಕುಟುಂಬಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.