ಉಡುಪಿ ಲಕ್ಷ್ಮೀವೆಂಕಟೇಶ ದೇವಸ್ಥಾನಕ್ಕೆ ಕಾಶಿ ಮಠಾಧೀಶರ ಭೇಟಿ
Jan 30 2025, 12:34 AM ISTತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದ ಶತಮಾನೋತ್ತರ ರಜತ ಮಹೋತ್ಸವ ಆಚರಣೆ ಪ್ರಯುಕ್ತ 125 ದಿನಗಳ ಕಾಲ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ, ಶ್ರೀ ಪುರಂದರ ಜಯಂತಿ- ಆರಾಧನೆಯ ಪರ್ವಕಾಲದಲ್ಲಿ ಬುಧವಾರ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದರು ದೇವಳಕ್ಕೆ ಭೇಟಿ ನೀಡಿದರು.