• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಫಸ್ಟ್‌ ಸ್ಟೆಪ್‌ ಸಂಸ್ಥೆಯ 3ನೇ ವರ್ಷದ ಸಂಭ್ರಮ

Jan 17 2025, 12:45 AM IST
ಕುಂದಾಪುರದ ಫಸ್ಟ್ ಸ್ಟೆಪ್ ಎಂಬ ನೃತ್ಯ ತರಬೇತಿ ಕೇಂದ್ರದ ವತಿಯಿಂದ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜ.18ರಂದು ಬೆಳಗ್ಗೆ 9.30ಕ್ಕೆ ಅಜ್ಜರಕಾಡಿನ ಟೌನ್ ಹಾಲ್‌ನಲ್ಲಿ ಮೂರನೇ ವರ್ಷದ ಹೆಜ್ಜೆ ಸಂಭ್ರಮ ಜರುಗಲಿದೆ.

ಉಡುಪಿ: ವೈಭವದ ಹಗಲು ರಥೋತ್ಸವ ಸಂಪನ್ನ

Jan 16 2025, 12:48 AM IST
ಮಕರ ಸಂಕ್ರಮಣ ಮರುದಿನ ಸಂಪ್ರದಾಯದಂತೆ ಬುಧವಾರ ಉಡುಪಿ ಕೃಷ್ಣ ಮಠದಲ್ಲಿ ವೈಭವದ ಹಗಲು ರಥೋತ್ಸವ ಚೂರ್ಣೋತ್ಸವ ಸಂಪನ್ನಗೊಂಡಿತು.

ಉಡುಪಿ: ಮಕರ ಸಂಕ್ರಮಣದ ಮೂರು ತೇರು ಉತ್ಸವ ಸಂಪನ್ನ

Jan 15 2025, 12:48 AM IST
ಉಡುಪಿಯಲ್ಲಿ ಜಗದ್ಗುರು ಮಧ್ವಾಚಾರ್ಯರು ಕೃಷ್ಣನನ್ನು ಪ್ರತಿಷ್ಠಾಪಿಸಿದ ದಿನ, ಸಪ್ತೋತ್ಸವದ ಕೊನೆಯ ದಿನ, ಮಂಗಳವಾರ ರಾತ್ರಿ, ಮಕರ ಸಂಕ್ರಮಣದ ಪ್ರಯುಕ್ತ ರಥಬೀದಿಯಲ್ಲಿ ಮೂರು ತೇರು ಉತ್ಸವ ವೈಭವದಿಂದ ನಡೆಯಿತು.

ಉಡುಪಿ: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ರಕ್ತದಾನ ಶಿಬಿರ

Jan 15 2025, 12:47 AM IST
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಉಡುಪಿ ಶಾಖೆ ವತಿಯಿಂದ ಭಾನುವಾರ ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಉಡುಪಿ, ಮಂಗಳೂರಲ್ಲಿ 17ರಿಂದ 23ರ ವರೆಗೆ ಕರ್ನಾಟಕ ಕ್ರೀಡಾಕೂಟ

Jan 14 2025, 01:01 AM IST
ಈ ಕ್ರೀಡಾಕೂಟ 25 ವಿಭಾಗಗಳಲ್ಲಿ 3247 ಕ್ರೀಡಾಪಟುಗಳು, 599 ಅಧಿಕಾರಿಗಳು ಮತ್ತು ಸಂಘಟಕರು ಸೇರಿ ಒಟ್ಟು 4250 ಮಂದಿ ಭಾಗವಹಿಸಲಿದ್ದಾರೆ. 12 ಕ್ರೀಡಾ ಸ್ಪರ್ಧೆಗಳು ಮಂಗಳೂರಿನಲ್ಲಿ ನಡೆದರೆ, 11 ಕ್ರೀಡಾ ಸ್ಪರ್ಧೆಗಳು ಉಡುಪಿಯಲ್ಲಿ ಮತ್ತು ಮಣಿಪಾಲದಲ್ಲಿ ನಡೆಯಲಿವೆ.

ಉಡುಪಿ : 2.50 ಕೋಟಿ ರು. ವೆಚ್ಚದ ಸೇತುವೆ, ರಸ್ತೆ ಕಾಮಗಾರಿಗೆ ಯಶ್‌ಪಾಲ್ ಸುವರ್ಣ ಚಾಲನೆ

Jan 09 2025, 12:45 AM IST
ಸುಮಾರು 2. 50 ಕೋಟಿ ರು. ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್‌ ಸುವರ್ಣ ಚಾಲನೆ ನೀಡಿದರು.

ಉಡುಪಿ ಜಿಲ್ಲೆಯಲ್ಲಿ ಗೃಹ ಆರೋಗ್ಯ ಯೋಜನೆ ಜಾರಿ

Jan 09 2025, 12:45 AM IST
ಗೃಹ ಆರೋಗ್ಯ ಯೋಜನೆಗೆ ಈಗಾಗಲೇ ಕೋಲಾರ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಜನವರಿಯಿಂದ ಉಡುಪಿ ಜಿಲ್ಲೆಯಲ್ಲಿಯೂ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಸಪ್ತೋತ್ಸವ : ಬರಲಿದ್ದಾರೆ ಆಸ್ಟ್ರೇಲಿಯಾ ಸಂಸದ

Jan 08 2025, 12:19 AM IST

ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜ. ೯ ರಿಂದ ಮೊದಲ್ಗೊಂಡು ಜ. 15 ರ ವರೆಗೆ 7 ದಿನಗಳ ಕಾಲ ವೈಭವ ದಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯ ಸಂಸದ ಜಾನ್ ಮುಲಾಯ್ ಭಾಗವಹಿಸಲಿದ್ದಾರೆ.

ಉಡುಪಿ: ಯುವನಿಧಿ ಗ್ಯಾರಂಟಿ ವಿಶೇಷ ನೋಂದಣಿ ಅಭಿಯಾನ

Jan 08 2025, 12:16 AM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜ.6ರಿಂದ 20ರ ವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಬಿ ಬ್ಲಾಕ್, ರೂಮ್ ನಂ. 201ರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಉಡುಪಿ ಒಳಕಾಡು ಸರ್ಕಾರಿ ಶಾಲೆ ವಾರ್ಷಿಕೋತ್ಸವ ಸಂಪನ್ನ

Jan 08 2025, 12:16 AM IST
ಒಳಕಾಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಸಂಭ್ರಮದಿಂದ ಜರುಗಿತು. ಈ ಸಂದರ್ಭ ವಿಜ್ಞಾನ ಮತ್ತು ಗಣಿತ ಮೇಳ, ಪ್ರದರ್ಶನವನ್ನು ನಿವೃತ್ತ ಶಿಕ್ಷಕಿ ಸವಿತಾ ದೇವಿ ಹಾಗೂ ಕಲಾಮೇಳವನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಆರ್. ಹೆಗಡೆ ಉದ್ಘಾಟಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved