• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲೆ: ಮತದಾರರ ಪಟ್ಟಿಗೆ 5286 ಯುವ ಮತದಾರರ ಸೇರ್ಪಡೆ

Jan 07 2025, 12:33 AM IST
ಉಡುಪಿ ಜಿಲ್ಲೆಯ ಪರಿಷ್ಕೃತ, ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಲಾಗಿದ್ದು, ಜಿಲ್ಲೆಯಲ್ಲಿ 5,12,232 ಪುರುಷರು, 5,49,046 ಮಹಿಳೆಯರು ಹಾಗೂ 11 ಜನ ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 10,61,289 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

7ರಂದು ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

Jan 05 2025, 01:31 AM IST
ವಿದ್ಯುತ್ ಮಾರ್ಗದ ಇನ್ಸುಲೇಟರ್‌ಗಳ ಬದಲಾವಣೆ ಹಾಗೂ ಶಿಥಿಲಗೊಂಡ ಗ್ರೌಂಡ್ ವಯರ್ ಬದಲಾವಣೆ, ತುರ್ತು ನಿರ್ವಹಣೆ ಕಾಮಗಾರಿ, ಎಚ್.ಟಿ/ಎಲ್.ಟಿ. ಮಾರ್ಗ ಸ್ಥಳಾಂತರ ಕಾಮಗಾರಿ ಹಿನ್ನೆಲೆ ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಉಡುಪಿ ಯಕ್ಷಗಾನ ಕಲಾರಂಗದ ಯಕ್ಷನಿಧಿ ಡೈರಿ ಬಿಡುಗಡೆ

Jan 03 2025, 12:30 AM IST
ಯಕ್ಷಗಾನ ಕಲಾರಂಗವು ಪ್ರತಿವರ್ಷ ಯಕ್ಷನಿಧಿ ಸದಸ್ಯ ಕಲಾವಿದರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ ಡೈರಿ ಪ್ರಕಟಿಸುತ್ತಿದ್ದು, ೨೦೨೫ರ ಯಕ್ಷನಿಧಿ ಡೈರಿಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಉಡುಪಿ: ಚರ್ಚ್‌ಗಳಲ್ಲಿ ಪೂಜೆ, ಪ್ರಾರ್ಥನೆಯೊಂದಿಗೆ ಹೊಸ ವರ್ಷ ಸ್ವಾಗತಿಸಿದ ಕ್ರೈಸ್ತರು

Jan 01 2025, 12:02 AM IST
ನೂತನ ವರ್ಷವನ್ನು ಉಡುಪಿ ಜಿಲ್ಲೆಯ ಕ್ರೈಸ್ತರು ಪ್ರಾರ್ಥನೆ ಹಾಗೂ ಧನ್ಯವಾದ ಸಮರ್ಪಣೆಯೊಂದಿಗೆ ಸ್ವಾಗತಿಸಿದರು. ಮಂಗಳವಾರ ಸಂಜೆ ವೇಳೆ ಚರ್ಚ್‌ಗಳಿಗೆ ತೆರಳಿದ ಕ್ರೈಸ್ತರು, ಕಳೆದ 2024ರ ವರ್ಷದಲ್ಲಿ ಸರ್ವರೀತಿಯಲ್ಲಿ ತಮ್ಮನ್ನು ಕಾಪಾಡಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುವುದೊರಂದಿಗೆ ನೂತನ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಉಡುಪಿ: ಕಳವಾದ 18 ಮೊಬೈಲು ವಾರಸುದಾರರಿಗೆ ಹಸ್ತಾಂತರ

Dec 31 2024, 01:01 AM IST
ಉಡುಪಿ ನಗರ ವ್ಯಾಪ್ತಿಯಲ್ಲಿ ಕಳೆದೆರಡು ತಿಂಗಳಲ್ಲಿ ಪೊಲೀಸರು ಜಪ್ತು ಮಾಡಿದ, ಕಳವಾದ ಮೊಬೈಲ್‌ಗಳನ್ನು ಸೋಮವಾರ ನಗರ ಠಾಣೆಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಉಡುಪಿ ಕೃಷ್ಣಮಠಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ

Dec 30 2024, 01:01 AM IST
ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಯುಐ ಸಿನಿಮಾದ ನಾಯಕ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ, ನಿರ್ಮಾಪಕ ಲಹರಿ ವೇಲು ಹಾಗು ಸಿನಿಮಾ ತಂಡದವರು ಭಾನುವಾರ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಉಡುಪಿ ಧರ್ಮಪ್ರಾಂತ್ಯದಲ್ಲಿ ಸಾಮಾನ್ಯ ಜುಬಿಲಿ ವರ್ಷ 2025ಕ್ಕೆ ಚಾಲನೆ

Dec 30 2024, 01:00 AM IST
2025 ವರ್ಷವನ್ನು ಏಸು ಕ್ರಿಸ್ತರು ಹುಟ್ಟಿ 2025 ವರ್ಷಗಳಾಗಿದ್ದು, ಅದನ್ನು ಸಾಮಾನ್ಯ ಜುಬಿಲಿ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು, ಉಡುಪಿ ಧರ್ಮಪ್ರಾಂತ್ಯದಲ್ಲಿ ಭಾನುವಾರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಉಡುಪಿ ಧರ್ಮಾಧ್ಯಕ್ಷರಾದ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಚಾಲನೆ ನೀಡಿದರು.

ಉಡುಪಿ: ಮಲಬಾರ್ ಗೋಲ್ಡ್ ಡೈಮಂಡ್ಸ್ ನವೀಕೃತ ಶೋರೂಂ ಉದ್ಘಾಟನೆ

Dec 29 2024, 01:20 AM IST
ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಸಂಸ್ಥೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ನವೀಕೃತ, ಸುಸಜ್ಜಿತ ಮತ್ತು ವಿಶಾಲವಾದ ಉಡುಪಿ ಶೋರೂಂ ಅನ್ನು ಉಡುಪಿ ಹಾಗೂ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಉದ್ಘಾಟಿಸಿದರು.

ಸಾಲು ಸಾಲು ರಜೆ: ಪ್ರವಾಸಿಗರಿಂದ ತಂಬಿತುಳುಕುತ್ತಿವೆ ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳು

Dec 29 2024, 01:19 AM IST
ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತಂಬಿತುಳುಕುತ್ತಿವೆ. ಮುಖ್ಯವಾಗಿ ಕಳೆದ ಎರಡು ವಾರಗಳಿಂದ ಉಡುಪಿ ಕೃಷ್ಣಮಠ ಮತ್ತು ಮಲ್ಪೆ ಸಮುದ್ರ ತೀರದಲ್ಲಿ ಜನಜಂಗುಳಿಯಾಗುತ್ತಿದೆ.

ಉಡುಪಿ: ಕೃಷ್ಣಮಠದಲ್ಲಿ ಭಗವದ್ಗೀತಾ ಯಜ್ಞ ಸಂಪನ್ನ

Dec 29 2024, 01:15 AM IST
ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಶನಿವಾರ ಭಗವದ್ಗೀತಾ ಯಜ್ಞವು ಸಂಪನ್ನಗೊಂಡಿತು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved