• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಎಸ್‌ಡಿಎಂಎ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ಧ್ಯಾನ ದಿನಾಚರಣೆ

Dec 27 2024, 12:46 AM IST
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಥಮ ವಿಶ್ವ ಧ್ಯಾನ ದಿನವನ್ನು ಪ್ರಾಂಶುಪಾಲರಾದ ಡಾ. ಮಮತಾ ಕೆ. ವಿ. ಇವರ ಮಾರ್ಗದರ್ಶನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ ಸಂಪನ್ನ

Dec 26 2024, 01:02 AM IST
ಕ್ರಿಸ್ಮಸ್ ಹಿನ್ನೆಯಲ್ಲಿ ಕ್ರೈಸ್ತ ಬಾಂಧವರ ಮನೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಮಾಂಸಾಹಾರ ಭಕ್ಷ್ಯಗಳೊಂದಿಗೆ ವಿವಿಧ ಖಾಧ್ಯಗಳನ್ನು ತಯಾರಿಸಿ ನೆರೆ ಹೊರೆಯವರು, ಸ್ನೇಹಿತರು ಬಂಧುಗಳು ಹಬ್ಬದ ಅಡುಗೆಯನ್ನು ಸವಿದರು.

ಉಡುಪಿ : ಹೊಸ ಬೆಳಕು ಆಶ್ರಮದಿಂದ 22 ವರ್ಷಗಳ ನಂತರ ಕುಟುಂಬವನ್ನು ಸೇರಿದ ವೃದ್ಧ ತಂದೆ!

Dec 26 2024, 01:00 AM IST
ಮಕ್ಕಳು ತಂದೆಯವರ ಗುರುತು ಹಿಡಿದರೂ, ಬಂಗೇರರು 22 ವರ್ಷ ನಂತರ ಬೆಳೆದಿದ್ದ ಮಕ್ಕಳ ಗುರುತು ಹಿಡಿಯಲು ಕೆಲಹೊತ್ತು ತೆಗೆದುಕೊಂಡರು.‌ ನಂತರ ಬಂಗೇರರು ಮಕ್ಕಳ ಪ್ರೀತಿಯ ಮುಂದೆ ಹಳೆಯದನ್ನೆಲ್ಲವನ್ನೂ ಮರೆತು ಮನೆಗೆ ತೆರಳಿದರು.

ಉಡುಪಿ: ಚಕೋರ -ಸಾಹಿತ್ಯ ವಿಚಾರ ವೇದಿಕೆ ಉದ್ಘಾಟನೆ

Dec 25 2024, 12:47 AM IST
ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಆಯೋಜಿಸಿದ ‘ಚಕೋರ - ಸಾಹಿತ್ಯ ವಿಚಾರ ವೇದಿಕೆ ಉಡುಪಿ’ ಇದನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿಮರ್ಶಕ ಮುರಳೀಧರ ಉಪಾಧ್ಯಾಯ ಹಿರಿಯಡಕ ಉದ್ಘಾಟಿಸಿದರು.

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ‘ಕ್ರಿಸ್‌ಮಸ್‌ ಈವ್’ ಆಚರಣೆ

Dec 25 2024, 12:47 AM IST
ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಯೇಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಮಂಗಳವಾರ ರಾತ್ರಿ ಕ್ರೈಸ್ತ ಬಾಂಧವರು ಉಡುಪಿ ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.

ಉಡುಪಿ: ರೈಸಿಂಗ್ ರೂಸ್ ಆಸ್ಟ್ರೇಲಿಯಾದಿಂದ ಕ್ರಿಕೆಟ್ ತರಬೇತಿ ಶಿಬಿರ

Dec 25 2024, 12:45 AM IST
ಅಂತಾರಾಷ್ಟ್ರೀಯ ಕ್ರೀಡಾ ತರಬೇತಿ ಅಕಾಡೆಮಿ ಆಸ್ಟ್ರೇಲಿಯಾದ ರೈಸಿಂಗ್ ರೂಸ್ ವತಿಯಿಂದ ಉಡುಪಿಯ ಶಾರದಾ ರೆಸಿಡೆನ್ಸಿಯಲ್ ವಿದ್ಯಾರ್ಥಿಗಳಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ಆಯೋಜಿಸಲಾಯಿತು.

ಉಡುಪಿ: ಜಿಲ್ಲಾ ನ್ಯಾಯಾಲಯದಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರ

Dec 23 2024, 01:00 AM IST
ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರವು ಶನಿವಾರ ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಿತು.

ಮಲ್ಪೆ-ಉಡುಪಿ ಹೆದ್ದಾರಿ ಕಾಮಗಾರಿ, 2.83 ಕೋಟಿ ರು. ಭೂಮಾಲೀಕರ ಖಾತೆಗೆ ಜಮೆ: ಯಶ್ಪಾಲ್ ಸುವರ್ಣ

Dec 22 2024, 01:32 AM IST
ಮಲ್ಪೆ- ಆದಿ ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ 214 ಭೂಸ್ವಾಧೀನ ಪ್ರಕ್ರಿಯೆ ನಡೆಸಲಾಗಿದ್ದು, ಅದರಲ್ಲಿ 19 ಸರ್ಕಾರಿ ಜಾಗವಾಗಿರುತ್ತದೆ. ಉಳಿದ 195 ಜಾಗಗಳ ಪೈಕಿ 103 ಕ್ಲೈಮ್‌ಗಳನ್ನು ಸ್ವೀಕರಿಸಲಾಗಿದ್ದು, ಪರಿಹಾರ ಪಾವತಿಗೆ ಕ್ರಮವಹಿಸಲಾಗಿದೆ. 44 ಭೂ ಮಾಲೀಕರು ದಾಖಲೆಗಳನ್ನು ಸಲ್ಲಿಸಲು ಬಾಕಿಯಿದೆ.

ಉಡುಪಿ ಜಿಲ್ಲೆ ಬ್ಯಾಂಕಿಂಗ್ ವ್ಯವಹಾರದಲ್ಲಿ ಶೇ.10.47 ಹೆಚ್ಚಳ

Dec 22 2024, 01:31 AM IST
ಉಡುಪಿ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಲೀಡ್‌ ಬ್ಯಾಂಕ್‌ ಸಭೆ ನಡೆಯಿತು. ಸಭೆಯಲ್ಲಿ ಅಗ್ರಣಿ ಕೆನರಾ ಬ್ಯಾಂಕ್‌ನ ಪ್ರಾದೇಶಿಕ ಪ್ರಬಂಧಕ ಶೀಜಿತ್ ಕೆ. ಈ ವಿವರಗಳನ್ನು ನೀಡಿದರು.

ಉಡುಪಿ ಕೃಷ್ಣಮಠದ ಎತ್ತು ‘ರಾಮ’ ನಿರ್ಯಾಣ ...

Dec 22 2024, 01:30 AM IST
ಶ್ರೀ ಕೃಷ್ಣಮಠದ ಗೋಶಾಲೆಯಲ್ಲಿ ತನ್ನ ಆಕರ್ಷಕ ಬೃಹತ್ ಗಾತ್ರದ ದೇಹ, ಬಿಳಿ ಬಣ್ಣ ಮತ್ತು ಅತ್ಯಂತ ಸಾಧು ಸ್ವಭಾವದಿಂದ ಸಾವಿರಾರು ಭಕ್ತರ ಮನಸೂರೆಗೊಂಡಿದ್ದ ಓಂಗೋಲ್ ತಳಿಯ ಎತ್ತು ‘ರಾಮ‌’ ಮೂರು ದಿನಗಳ ಹಿಂದೆ ಹಠಾತ್ತಾಗಿ ಕೊನೆಯುಸಿರೆಳೆದಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved