ಉಡುಪಿ: ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನೆ
Aug 12 2024, 01:04 AM ISTಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ಭಾನುವಾರ ನಡೆಯಿತು. ಶ್ರೀ ಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.