• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣಪುರ: ಉಡುಪಿ ತುಳುಕೂಟದಿಂದ ತುಳು ಮಿನದನ

Dec 10 2024, 12:32 AM IST
ತುಳುಕೂಟ ಉಡುಪಿ, ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ರೋಟರಿ ಕ್ಲಬ್ ಕಲ್ಯಾಣಪುರ ಜೈ ತುಳುನಾಡ್ ಉಡುಪಿ, ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಆಶ್ರಯದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಶನಿವಾರ ತುಳುಮಿನದನ ಕಾರ್ಯಕ್ರಮ ನೆರವೇರಿತು.

ಉಡುಪಿ ಜಿಲ್ಲೆ: 269675 ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರ ವಿತರಣೆ

Dec 10 2024, 12:32 AM IST
ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಉದದ್ಘಾಟನೆ ನಡೆಯಿತು. ಈ ಕಾರ್ಯಕ್ರಮದಲ್ಲಿ 1-5 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಹಾಗೂ 6-19 ವರ್ಷದೊಳಗಿನವರಿಗೆ ಅವರವರ ಶಾಲೆ - ಕಾಲೇಜುಗಳಲ್ಲಿ ಮಾತ್ರೆಗಳನ್ನು ವಿತರಿಸಲಾಗುತ್ತದೆ.

ಉಡುಪಿ: ಎಲ್‌ಐಸಿ ಪ್ರತಿನಧಿಗಳ ಧರಣಿ, ಮನವಿ ಸಲ್ಲಿಕೆ

Dec 10 2024, 12:31 AM IST
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಫೆಡರೇಶನ್‌ನ ಉಡುಪಿ ವಿಭಾಗದ ನೇತೃತ್ವದಲ್ಲಿ ಜೀವ ವಿಮಾ ಪ್ರತಿನಿಧಿಗಳು ಅಜ್ಜರಕಾಡು ಹುತಾತ್ಮ ಸ್ಮಾರಕದ ಮುಂಭಾಗದಲ್ಲಿ ಸೋಮವಾರ ಧರಣಿ ನಡೆಸಿದರು.

ಉಡುಪಿ ಜಿಪಂಗೆ ಕೇಂದ್ರಿಂದ 2 ಕೋಟಿ ರು. ಬಹುಮಾನ! ಕೊಡಗಿನ ಗಾಳಿಬೀಡು ಗ್ರಾಂಪಗೆ 1 ಕೋಟಿ ರು.

Dec 09 2024, 10:39 AM IST

ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯಿಂದ ನೀಡಲಾಗುವ ರಾಷ್ಟ್ರೀಯ ಪುರಸ್ಕಾರಕ್ಕೆ ರಾಜ್ಯದ ಕೊಡಗು ಜಿಲ್ಲೆ, ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಪಂ ಪ್ರಥಮ ಬಹುಮಾನ ಹಾಗೂ ಉಡುಪಿ ಜಿಪಂ ತೃತೀಯ ಬಹುಮಾನ ಗೌರವಕ್ಕೆ ಭಾಜನವಾಗಿವೆ.

ಉಡುಪಿ: ಭಾಗವತ್‌ಗೆ ಹಿಂದೂ ಸಾಮ್ರಾಟ್‌ ಬಿರುದು - ಕೃಷ್ಣ ಮಠಕ್ಕೆ ಆರ್‌ಎಸ್‌ಎಸ್‌ ಸರಸಂಘಚಾಲಕ ಭೇಟಿ

Dec 09 2024, 09:36 AM IST

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘಚಾಲಕ ಡಾ.ಮೋಹನ್ ಭಾಗವತ್ ಅವರಿಗೆ ಪರ್ಯಾಯ ಪುತ್ತಿಗೆ ಶ್ರೀಗಳು ‘ಹಿಂದೂ ಸಾಮ್ರಾಟ್’ ಎಂಬ ಬಿರುದು ಹಾಗೂ ‘ಶ್ರೀಕೃಷ್ಣ ಗೀತಾನುಗ್ರಹ’ ಎಂಬ ಪ್ರಶಸ್ತಿ ಪ್ರಧಾನ ಮಾಡಿದರು.

ಉಡುಪಿ ಹೊಸಬದುಕು ಆಶ್ರಮಕ್ಕೆ ಸಹಾಯಹಸ್ತ ಚಾಚಿದ ಸ್ನೇಹಕೂಟ

Dec 09 2024, 12:48 AM IST
ಸ್ನೇಹಕೂಟ ಸಂಘಟನೆ ಕಳೆದ ಹಲವಾರು ವರ್ಷಗಳಿಂದ ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕವಾಗಿ ವಿನೂತನ ಮಾದರಿಯ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರತೀ ತಿಂಗಳು ಓರ್ವ ಸದಸ್ಯನ ಮನೆಗೆ ತೆರಳಿ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಅನುಷ್ಠಾನಗಳ ಬಗ್ಗೆ ಸಾಮಾಜಿಕ ಪ್ರಜ್ಞೆ ಮೆರೆಯುತ್ತಿದೆ.

ಉಡುಪಿ: ವಿಕಲಚೇತನರ ಸಪ್ತಾಹ ಸಮಾರೋಪ

Dec 08 2024, 01:17 AM IST
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದೊಂದಿಗೆ ಹಮ್ಮಿಕೊಂಡ ವಿಕಲಚೇತನರ ಸಪ್ತಾಹದ ಸಮಾರೋಪವು ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು.

ಕಾರ್ಕಳ: ಎಂಪಿಎಂ ಕಾಲೇಜಿನಲ್ಲಿ ಉಡುಪಿ ವಲಯ ಪುರುಷರ ಕಬಡ್ಡಿ ಪಂದ್ಯಾವಳಿ

Dec 06 2024, 09:01 AM IST
ಕಾರ್ಕಳ ಎಂಪಿಎಂ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಸಾಲಿನ ಉಡುಪಿ ವಲಯದ ಪುರುಷರ ಕಬಡ್ಡಿ ಪಂದ್ಯಾವಳಿ ಬುಧವಾರ ನಡೆಯಿತು.

ಉಡುಪಿ ನಗರಸಭೆ ಕುಡಿಯುವ ನೀರಿನ ದರ ಶೇ.18-25ರ ವರೆಗೆ ಕಡಿತ

Dec 06 2024, 08:55 AM IST
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಗೃಹ ಬಳಕೆ, ವಾಣಿಜ್ಯ, ಕೈಗಾರಿಕಾ ಸಂಪರ್ಕದ ಕುಡಿಯುವ ನೀರಿನ ದರವನ್ನು ಕಡಿತಗೊಳಿಸಲಾಗಿದ್ದು, ಡಿ.1ರಿಂದ ಜಾರಿಯಾಗಿದೆ.

ಉಡುಪಿ: ಜಿಲ್ಲೆಯಲ್ಲಿ 12 ಗಂಟೆಗಳಲ್ಲಿ 60.20 ಮಿ.ಮೀ. ಮಳೆ

Dec 04 2024, 12:35 AM IST
ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್‌ ಚಂಡಮಾರುತದ ಪರಿಣಾಮ ಉಡುಪಿ ಜಿಲ್ಲಾದ್ಯಂತ ಭಾರಿ ಮಳೆಯಾಗಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved