ಉಚ್ಚಿಲ - ಉಡುಪಿ ದಸರಾದ ದೀಪಾಲಂಕಾರ ಉದ್ಘಾಟನೆ
Sep 22 2025, 01:02 AM ISTಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ದೇವಸ್ಥಾನದ ರಥಬೀದಿ, ದಸರಾ ಮಂಟಪ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಪಡುಬಿದ್ರಿ ವರೆಗೆ, ಕೊಪ್ಪಲಂಗಡಿಯಿಂದ ಕಾಪು ಬೀಚ್ ವರೆಗೆ ರಸ್ತೆಯುದ್ದಕ್ಕೂ ಭವ್ಯವಾದ ಈ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿದೆ.