ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಡುಪಿ: ಗಾಳಿ ಮಳೆಗೆ 40ಕ್ಕೂ ಅಧಿಕ ಮನೆಗಳಿಗೆ ಹಾನಿ
Jul 17 2024, 12:52 AM IST
ಜಡಿಮಳೆಗೆ ಜಿಲ್ಲೆಯಲ್ಲಿ 2 ಮನೆಗಳು ಸಂಪೂರ್ಣ ಹಾನಿಗೊಂಡಿದ್ದು, ಇತರ 40 ಮನೆಗಳಿಗೆ, 2 ಜಾನುವಾರು ಕೊಟ್ಟಿಗೆ ಮತ್ತು ಒಂದು ಶಾಲೆಗೆ ಭಾಗಶಃ ಹಾನಿಯಾಗಿದೆ.
ಉಡುಪಿ: ಮುಂದುವರಿದ ಮಳೆ, ಹಾನಿ
Jul 16 2024, 12:34 AM IST
ಹವಾಮಾನ ಇಲಾಖೆ ಕೂಡ ಜು.18ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆಯಾಗುವ ಮನ್ಸೂಚನೆ ನೀಡಿದೆ. ಅದರಂತೆ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿದೆ.
ಉಡುಪಿ ಮಿಡ್ಟೌನ್ ಲಯನ್ಸ್ನಿಂದ ವಿದ್ಯಾಪೋಷಕ್ಗೆ ದೇಣಿಗೆ
Jul 14 2024, 01:34 AM IST
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆಗೆ ಲಯನ್ಸ್ ಮಾಜಿ ಗವರ್ನರ್ ವಿ.ಜಿ. ಶೆಟ್ಟಿ ಅವರು ತಮ್ಮ ಕಲ್ಯಾಣಿ ಗುಂಡು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ೩ ಲಕ್ಷ ರು. ಗಳ ದೇಣಿಗೆಯನ್ನು ನೀಡಿದರು.
ಉಡುಪಿ: ಜು. 14, 16ರಂದು ವಿದ್ಯುತ್ ವ್ಯತ್ಯಯ
Jul 13 2024, 01:47 AM IST
ಮಾರ್ಗನಿರ್ವಹಣಾ ಕಾಮಗಾರಿ, ಟ್ರೀಕಟ್ಟಿಂಗ್ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಉಡುಪಿ: ಪತ್ರಕರ್ತರಿಂದ ಡೆಂಘೀ ಬಗ್ಗೆ ಜನಜಾಗೃತಿ, ಲಾರ್ವಾ ಸಮೀಕ್ಷೆ
Jul 13 2024, 01:42 AM IST
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಣಾಧಿಕಾರಿ ಡಾ. ಪ್ರಶಾಂತ್ ಭಟ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಚಾಲನೆ ನೀಡಿದರು.
ಉಡುಪಿ: ವಿಜಯೇಂದ್ರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ
Jul 13 2024, 01:38 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಂಧಿಸಿದ್ದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪ್ರತಿಭಟನೆ ನಡೆಸಲಾಯಿತು.
ಉಡುಪಿ ಗ್ಯಾಂಗ್ ವಾರ್: ಹಣದ ಸಹಾಯ ಮಾಡಿದ್ದ ಮಹಿಳೆ ಬಂಧನ
Jul 13 2024, 01:37 AM IST
ದ.ಕ. ಜಿಲ್ಲೆಯ ಬಂಟ್ವಾಳದ ಸಫರಾ, ಈ ಗ್ಯಾಂಗ್ ವಾರ್ನ ಆರೋಪಿಗಳಲ್ಲೊಬ್ಬನಾದ ಇಸಾಕ್ ಎಂಬಾತನಿಗೆ ಆಶ್ರಯ ನೀಡಿದ್ದಳು ಮತ್ತು ಹಣದ ಸಹಾಯ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ: ಹಿಮ್ಮುಖವಾದ ಮಳೆ
Jul 12 2024, 01:39 AM IST
ಕಳೆದೊಂದು ವಾರದಿಂದ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಎರಡು ದಿನದಿಂದ ಮಳೆ ಇಳಿಮುಖವಾಗಿದೆ. ಗುರುವಾರ ಬಿಸಿಲಿನ ವಾತಾವರಣ ಕಂಡುಬಂದಿತ್ತು.
ಶಾಸಕ ಭರತ್ ಶೆಟ್ಟಿ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ದೂರು
Jul 12 2024, 01:37 AM IST
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಾರ್ವಜನಿಕವಾಗಿ ಹಿಂಸೆಗೆ ಪ್ರಚೋದನೆ ನೀಡಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೂರು ನೀಡಲಾಯಿತು.
ಉಡುಪಿ ಜಿಲ್ಲೆ ಕಡೆಗಣನೆ ಖಂಡನೀಯ: ಸಂಧ್ಯಾ ರಮೇಶ್
Jul 12 2024, 01:33 AM IST
ಉಡುಪಿ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂಬ ಕಾರಣಕ್ಕೆ ಉಡುಪಿ ಜಿಲ್ಲೆಯನ್ನು ತಾವು ಯಾವಾಗಲೂ ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದ್ದೀರಾ ಎಂಬುದನ್ನು ಅವರು ಜಿಲ್ಲೆಯ ಜನತೆಗೆ ಸ್ಪಷ್ಟಪಡಿಸಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಎಂದರು.
< previous
1
...
36
37
38
39
40
41
42
43
44
...
62
next >
More Trending News
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ
6 ಪಹಲ್ಗಾಂ ಉಗ್ರರು ಪರಾರಿ ಶಂಕೆ : ಲಂಕಾದಲ್ಲಿ ವಿಮಾನ ತಪಾಸಣೆ