ಉಡುಪಿ ನಗರದಲ್ಲಿ ಕೃತಕ ನೆರೆ ಹಾವಳಿ
Jun 28 2024, 12:47 AM ISTಉಡುಪಿ ನಗರದ ಮಧ್ಯೆ ಹರಿಯುವ ಇಂದ್ರಾಣಿ ಹೊಳೆ (ಕಲ್ಸಂಕ ತೋಡು) ಹೂಳು ತುಂಬಿದ್ದರಿಂದ ಸಣ್ಣ ಮಳೆಗೂ ನೀರು ಉಕ್ಕಿ ಅಕ್ಕಪಕ್ಕದ ಮನೆಗಳಿಗೆ ನುಗ್ಗುತ್ತಿವೆ. ಇಲ್ಲಿನ ಬೈಲಕರೆ, ಮಠದಬೆಟ್ಟು, ಕಲ್ಸಂಕ, ಗುಂಡಿಬೈಲು ಪ್ರದೇಶದ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ.