ಉಡುಪಿ ಅಷ್ಟಮಠಗಳ ಆಸ್ಥಾನ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ಇನ್ನಿಲ್ಲ
Jun 16 2024, 01:46 AM ISTವಿದ್ವಾಂಸರ ಮನೆತನದಲ್ಲೇ ಜನಿಸಿದ್ದ ಉಪಾಧ್ಯಾಯರು ಸಾಂಪ್ರದಾಯ ನಿಷ್ಠೆ ಹಾಗೂ ವಿಪ್ರವಿಹಿತ ಕರ್ಮಾನುಷ್ಠಾನಗಳಲ್ಲಿ ಆತ್ಯಂತಿಕ ಶ್ರದ್ಧೆ ಹೊಂದಿದ್ದು, ಜೀವನಪರ್ಯಂತ ಅವುಗಳನ್ನು ಪಾಲಿಸಿಕೊಂಡು ಬಂದಿದ್ದರು.