ಉಡುಪಿ: ಸಮರ್ಪಕ ಚರಂಡಿ ವ್ಯವಸ್ಥೆಗೆ ಶಾಸಕ ಸೂಚನೆ
Jun 09 2024, 01:32 AM ISTಸಮರ್ಪಕ ಚರಂಡಿ ವ್ಯವಸ್ಥೆ, ಮಲ್ಪೆ ಕರಾವಳಿ ನಡುವಿನ ನಿರ್ಮಾಣ ಹಂತದ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತಕ್ಷಣ ಸೂಕ್ತ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.