ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆಕಾಶ್ ಉಡುಪಿ ಶಾಖೆಯ 2 ವಿದ್ಯಾರ್ಥಿಗಳು ಟಾಪ್
Jun 07 2024, 12:32 AM IST
ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ ನೀಟ್ ಪರೀಕ್ಷೆಯಲ್ಲಿ 705 ಹಾಗೂ ಹೆಚ್ಚಿನ ಅಂಕಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಸಾಧನೆ ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ.
ಉಡುಪಿ: ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ
Jun 06 2024, 12:32 AM IST
ಪರಿಸರ ದಿನಾಚರಣೆ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮ ಜರುಗಿತು. ನಮ್ಮ ಹಿರಿಯರು ಪ್ರಕೃತಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಉರಗ ತಜ್ಞ ಗುರುರಾಜ್ ಸನಿಲ್ ಹೇಳಿದರು.
ಉಡುಪಿ-ಚಿಕ್ಕಮಗಳೂರು: ನೋಟಾ ಮತಕ್ಕೆ 3ನೇ ಸ್ಥಾನ
Jun 05 2024, 12:32 AM IST
ಈ ಬಾರಿ ಒಟ್ಟು 11,269 ನೋಟಾ ಮತಗಳು ಚಲಾವಣೆಯಾಗಿವೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೊರತುಪಡಿಸಿ, ಇತರ 8 ಮಂದಿ ಅಭ್ಯರ್ಥಿಗಳು ಪಡೆದ ಮತಗಳಿಗಿಂತ ಹೆಚ್ಚಾಗಿದ್ದು, 3ನೇ ಸ್ಥಾನ ಪಡೆದಿದೆ.
ಉಡುಪಿ-ಚಿಕ್ಕಮಗಳೂರು: 2.59 ಲಕ್ಷ ಮತಗಳಿಂದ ಗೆದ್ದ ಕೋಟ ಶ್ರೀನಿವಾಸ ಪೂಜಾರಿ
Jun 05 2024, 12:31 AM IST
ಲೋಕಸಭಾ ಚುನಾವಣೆಯಲ್ಲಿ ಕೋಟ ತಮ್ಮ ನೇರ ಎದುರಾಳಿ ಕಾಂಗ್ರೆಸ್ನ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು 2,59,175 ಮತಗಳ ಅಂತರದಿಂದ ಸೋಲಿಸಿ, ಈ ಕ್ಷೇತ್ರದ 5ನೇ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಜಿಲ್ಲೆಯಾದ್ಯಂತ ಸಂಭ್ರಮಾಚರಣೆ
Jun 05 2024, 12:30 AM IST
ಚಿಕ್ಕಮಗಳೂರು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಜಿಲ್ಲೆಯಾದ್ಯಂತ ಸಂಭ್ರಮಿಸಿದರು.
ಉಡುಪಿ: ಶೇ.80.72 ಶಿಕ್ಷಕರಿಂದ, ಶೇ.75.38 ಪದವೀಧರರಿಂದ ಮತದಾನ
Jun 04 2024, 12:30 AM IST
ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರಕ್ಕೆ 19 ಮತಗಟ್ಟೆಗಳನ್ನು ಮತ್ತು ಶಿಕ್ಷಕರ ಕ್ಷೇತ್ರಕ್ಕೆ 10 ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಮತದಾರರ ಸಂಖ್ಯೆ ಹೆಚ್ಚಿಲ್ಲದಿರುವುದರಿಂದ ನಿಧಾನಗತಿಯಲ್ಲಿ ಆರಾಮವಾಗಿ ದಿನವಿಡೀ ಮತದಾನ ನಡೆಯಿತು.
ಉಡುಪಿ: 5ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ
Jun 02 2024, 01:46 AM IST
ಎಚ್.ಟಿ/ಎಲ್.ಟಿ ವಾಹಕ ಬದಲಾವಣೆ, ಟ್ರೀ ಕಟ್ಟಿಂಗ್, ಎಚ್.ಟಿ. ಮಾರ್ಗ ನಿರ್ವಹಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್ ವ್ಯತ್ಯಯವಾಗಲಿದೆ.
ಉಡುಪಿ: ಶಾಲೆಗಳಲ್ಲಿ ಮತ್ತೆ ವಿದ್ಯಾರ್ಥಿಗಳ ಕಲರವ ಆರಂಭ
Jun 01 2024, 12:47 AM IST
ಮೊದಲ ದಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿ ಶಾಲೆಯನ್ನು ಸ್ವಚ್ಛಗೊಳಿಸಿದರು, ಕೆಲವು ಶಾಲೆಗಳಲ್ಲಿ ಸ್ಥಳೀಯ ದಾನಿಗಳ ನೆರವಿನಿಂದ ಸಿಹಿತಿಂಡಿ, ಮಧ್ಯಾಹ್ನ ಪಾಯದೂಟವನ್ನೂ ನಡೆಸಲಾಯಿತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಸಿವು ಮುಕ್ತ ದಿನಾಚರಣೆ
May 29 2024, 12:47 AM IST
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ಶಂಕರಪುರ ದ್ವಾರಕಮಯಿ ಮಂದಿರದ ಶ್ರೀ ಈಶ್ವರ ಗುರೂಜಿ ಉದ್ಘಾಟಿಸಿದರು.
ಉಡುಪಿ ಕ್ಷೇತ್ರ: ಕಾಂಗ್ರೆಸ್ ಪಕ್ಷಕ್ಕೆ ಜಯ ಖಚಿತ
May 27 2024, 01:08 AM IST
ಬಾಳೆಹೊನ್ನೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ಲಭಿಸಲಿದೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
< previous
1
...
41
42
43
44
45
46
47
48
49
...
62
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ