ಉಡುಪಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ಡಾ.ಲೊರೇನ್ಸ್ ಡಿಸೋಜಾ ನಿಧನ
Nov 13 2024, 12:02 AM ISTಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ಡಾ.ಲೊರೇನ್ಸ್ ಸಿ. ಡಿಸೋಜಾ (75) ಅವರು ದೀರ್ಘಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು.