ಉಡುಪಿ ಜಿಲ್ಲಾದ್ಯಂತ ಉಪವಾಸ, ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೆ ಆಚರಣೆ
Mar 30 2024, 12:48 AM ISTಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಬೆಳಗ್ಗೆಯಿಂದಲೇ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು. ಕ್ರೈಸ್ತ ಭಾಂದವರು ದಿನವಿಡೀ ಉಪವಾಸ ಕೈಗೊಂಡು ಯೇಸು ಸ್ವಾಮಿಯನ್ನು ಶಿಲುಬೆಗೇರಿಸುವ ಘಟನಾವಳಿಗಳನ್ನು ಮೆಲುಕು ಹಾಕುವುದರ ಮೂಲಕ ಕಳೆದರು.