ಉಡುಪಿ ವಿಮಾ ಪಿಂಚಣಿದಾರರ ಸಂಘ ೨೬ನೇ ಮಹಾಧಿವೇಶನ
Mar 24 2024, 01:39 AM ISTನೂತನ ವರ್ಷದ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎ. ಮಧ್ವರಾಜ ಬಲ್ಲಾಳ್, ಉಪಾಧ್ಯಕ್ಷರಾಗಿ ತಿಮ್ಮಪ್ಪ ಮತ್ತು ಬಿ.ಎನ್. ದೇವಾಡಿಗ, ಪ್ರಧಾನ ಕಾರ್ಯದರ್ಶಿಯಾಗಿ ವಿಠಲ್ಮೂರ್ತಿ ಆಚಾರ್ಯ ಆಯ್ಕೆಯಾದರು.