• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

Sep 09 2024, 01:31 AM IST
ಸುಮಾರು ೨೦೦ ಉದ್ಯೋಗಾಕಾಂಕ್ಷಿಗಳು ಸಂದರ್ಶನಕ್ಕೆ ಹಾಜರಾದರು. ವಿವಿಧ ಹಂತಗಳಲ್ಲಿ ಸಂದರ್ಶನ ನಡೆದು ಮುಂದಿನ ಹಂತಕ್ಕೆ ಆಯ್ಕೆಯಾದವರನ್ನು ಕಂಪನಿಯ ಮಂಗಳೂರು ಘಟಕಕ್ಕೆ ನೇಮಿಸಿಕೊಳ್ಳಲಾಗುವುದು.

ಉಡುಪಿ ನಗರಸಭೆ: ಪೌರಾಯುಕ್ತ ಕ್ಷಮೆ ಯಾಚನೆ!

Sep 07 2024, 01:43 AM IST
ಅಂಬಲಪಾಡು ವಾರ್ಡಿನ ಕೆಲವು ರಸ್ತೆಗಳಿಗೆ ಮೂರನೇ ವ್ಯಕ್ತಿಯೊಬ್ಬರ ಶಿಫಾರಸಿನ ಮೇರೆಗೆ ನಗರಸಭೆಯ ಅಧಿಕಾರಿಗಳು ಡಾಂಬರೀಕರಣ, ಚರಂಡಿ ನಿರ್ಮಾಣ ಇತ್ಯಾದಿ ಸುಮಾರು 40 ಲಕ್ಷ ರು.ಗಳ ಅಂದಾಜುಪಟ್ಟಿ ತಯಾರಿಸಿ, ಟೆಂಡರ್ ಕರೆದು, ಕಾಮಗಾರಿ ನಡೆಸಿದ್ದಾರೆ ಎಂಬ ಆರೋಪ ಸಾಮಾನ್ಯ ಸಭೆಯಲ್ಲಿ ಕೇಳಿ ಬಂತು.

ಉಡುಪಿ: 481 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ

Sep 07 2024, 01:38 AM IST
ಗಣೇಶೋತ್ಸವ ನಡೆಯುವ ಒಟ್ಟು 406 ಸಾಮಾನ್ಯ, 73 ಸೂಕ್ಷ್ಮ, 2 ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಗಣೇಶೋತ್ಸವ ಆಚರಣೆ, ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ 3 ಕೆಎಸ್​ಆರ್​ಪಿ ಮತ್ತು 8 ಡಿಎಆರ್​ ಸೇರಿದಂತೆ ಸುಮಾರು 500ಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಉಡುಪಿ ಗಣೇಶೋತ್ಸವ: ವ್ಯಾಪಾರಿಗಳ ಉತ್ಸಾಹ, ಗ್ರಾಹಕರಲ್ಲಿ ನಿರುತ್ಸಾಹ!

Sep 06 2024, 01:02 AM IST
ಉಡುಪಿಯ ಕೃಷ್ಣಮಠದ ರಥಬೀದಿ, ನಗರದ ಕವಿ ಮುದ್ದಣ ಮಾರ್ಗ, ಮಾರುತಿ ವೀಥಿಕಾಗಳಲ್ಲಿ ಕಳೆದೆರಡು ದಿನಗಳಿಂದ ಹೊರ ಜಿಲ್ಲೆಯ ವ್ಯಾಪಾರಿಗಳು ಬೀಡು ಬಿಟ್ಟಿದ್ದು, ಹೂವು- ಹಬ್ಬು ರಾಶಿ ಹಾಕಿಕೊಂಡು ಗ್ರಾಹಕರ ನಿರೀಕ್ಷೆಯಲ್ಲಿದ್ದಾರೆ.

ಉಡುಪಿ: 15 ಮಂದಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

Sep 05 2024, 12:38 AM IST
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಒಟ್ಟು 15 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಉಡುಪಿ: ಭಂಡಾರಕೇರಿ ಮಠದಲ್ಲಿ ಇಂದಿನಿಂದ 13 ದಿನ ಭಾಗವತ ಪ್ರವಚನ

Sep 05 2024, 12:35 AM IST
ಭಂಡಾರಕೇರಿ ಶಾಖಾ ಮಠದಲ್ಲಿ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಪ್ರೋಷ್ಠಪದಿ ಭಾಗವತ ಪ್ರವಚನ ನಡೆಯಲಿದೆ. ಈ ಬಗ್ಗೆ ಶ್ರೀಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಧಿವಕ್ತಾ ಪರಿಷತ್ ಉಡುಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಸಂಪನ್ನ

Sep 04 2024, 02:00 AM IST
ಅಭ್ಯಾಸ ವರ್ಗವು ಮೂರು ಅವಧಿಯಲ್ಲಿ ನಡೆಯಿತು. ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕುರಿತು ಉಚ್ಚ ನ್ಯಾಯಾಲಯದ ಖ್ಯಾತ ವಕೀಲ ಅಮರ್ ಕೊರೆಯ, ಕಮರ್ಷಿಯಲ್ ಕೋರ್ಟ್ ಆಕ್ಟ್ ಕುರಿತು ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಎಂ.ಎನ್. ಕುಮಾರ್ ಮತ್ತು ಸಂಘಟನಾತ್ಮಕ ವಿಷಯದ ಬಗ್ಗೆ ಮಂಗಳೂರು ವಕೀಲ ಜಗದೀಶ್ ಕೆ.ಆರ್. ಇವರು ಮಾಹಿತಿಯನ್ನು ನೀಡಿದರು.

ಉಡುಪಿ: ವೇಷ ಹಾಕಿ ಸಂಗ್ರಹಿಸಿದ 2.8 ಲಕ್ಷ ರು. ಮಗುವಿನ ಚಿಕಿತ್ಸೆಗೆ ದಾನ

Sep 03 2024, 01:35 AM IST
ಚಿಟ್ಪಾಡಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗುವಿನ ಪೋಷಕರಿಗೆ ಈ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಲಾಯಿತು.

ಉಡುಪಿ: ಸಮಾನ ಮನಸ್ಕರಿಂದ ಬಡವರಿಗೆ 25ನೇ ಮನೆ ಹಸ್ತಾಂತರ

Sep 02 2024, 02:03 AM IST
ಸಮಾನ ಮನಸ್ಕರ ತಂಡದಿಂದ ಅಗತ್ಯವುಳ್ಳ ಬಡವರಿಗಾಗಿ ನಿರ್ಮಿಸಿರುವ 25ನೇ ಮನೆ, ಕುಕ್ಕೆಹಳ್ಳಿಯ ಬಡ ಮಹಿಳೆ ಲಕ್ಷ್ಮೀ ಅವರಿಗೆ ಭಾನುವಾರ ಹಸ್ತಾಂತರಿಸಲಾಯಿತು.

ಉಡುಪಿ: ರಾಷ್ಟ್ರೀಯ ಕ್ರೀಡಾ ದಿನಾಚರಣೆ

Sep 02 2024, 02:02 AM IST
ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಹಾಗೂ ಕ್ರೀಡಾಂಗಣದಲ್ಲಿ ಕ್ರೀಡಾಭ್ಯಾಸ ಮಾಡುವ ಕ್ರೀಡಾಪಟುಗಳೊಂದಿಗೆ ವಿವಿಧ ಸ್ಪರ್ಧೆಗಳನ್ನು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 86
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved