• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದಸ್ಯತಾ ಅಭಿಯಾನದಲ್ಲಿ ಉಡುಪಿ ರಾಜ್ಯಕ್ಕೆ ಮುಂಚೂಣಿ ಸ್ಥಾನ ಪಡೆಯಬೇಕು: ಯಶ್ಪಾಲ್ ಸುವರ್ಣ ಕರೆ

Sep 01 2024, 01:56 AM IST
ಬಿಜೆಪಿ ಉಡುಪಿ ನಗರ ಮಂಡಲ ವತಿಯಿಂದ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನದ ಮಾಹಿತಿ ಕಾರ್ಯಾಗಾರ ನಡೆಯಿತು.

ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನ ‘ಐಕಾನ್’ ನಿವೃತ್ತಿ

Aug 31 2024, 01:32 AM IST
ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು 2014ರ ಆ.5ರಂದು ಜನಿಸಿದ್ದು, ನ.5ರಂದು ಶ್ವಾನದಳ ವಿಭಾಗಕ್ಕೆ ಸೇರ್ಪಡೆಗೊಂಡಿತು. ಅದಕ್ಕೆ ಐಕಾನ್ ಎಂದು ಹೆಸರಿಡಲಾಗಿತ್ತು.

ಉಡುಪಿ ಡಾ.ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಲಿವರ್ ವೆಲ್‌ನೆಸ್ ಪ್ಯಾಕೇಜ್ ಆರಂಭ

Aug 31 2024, 01:31 AM IST
ಯಕೃತ್ತಿನ ವೈಫಲ್ಯ, ಯಕೃತ್ತಿನ ಕ್ಯಾನ್ಸರ್ ಅಥವಾ ಯಕೃತ್ತಿನ ಕಸಿ ಅಗತ್ಯತೆ ಸೇರಿದಂತೆ ಗಂಭೀರ ತೊಡಕುಗಳನ್ನು ತಡೆಗಟ್ಟಲು ಆರಂಭಿಕ ಪತ್ತೆ ಅಗತ್ಯವಾಗಿದೆ. ಆದ್ದರಿಂದ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯ ಲಿವರ್ ವೆಲ್‌ನೆಸ್ ಪ್ಯಾಕೇಜ್ ಯಕೃತ್ತಿನ ಸಮಸ್ಯೆಗಳನ್ನು ಮೊದಲೇ ಗುರುತಿಸುವುದಕ್ಕೆ ರೂಪಿಸಲಾಗಿದೆ.

ಉಡುಪಿ ರಥಬೀದಿಯಲ್ಲಿ ಕೃಷ್ಣ ಲೀಲೆ ಉತ್ಸವ ಸಂಭ್ರಮ

Aug 28 2024, 12:53 AM IST
ಕಡೆಗೋಲು ಬಾಲಕೃಷ್ಣನ ನೆಲೆವೀಡು ಉಡುಪಿಯಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಂಡಿತು. ಸೋಮವಾರ ಮಧ್ಯರಾತ್ರಿ ಕೃಷ್ಣಮಠದೊಳಗೆ ಭಕ್ತಿ, ಶ್ರದ್ಧೆಯಿಂದ ಕೃಷ್ಣನ ಅವತಾರದ ಘಳಿಗೆ 12.07 ಗಂಟೆಗೆ ಅರ್ಘ್ಯ ಪ್ರದಾನ ಮಾಡಲಾಯಿತು. ಮಂಗಳವಾರ ಕೃಷ್ಣಮಠದ ಹೊರಗೆ ಬಾಲಕೃಷ್ಣನ ಲೀಲೆಗಳ ಪ್ರದರ್ಶನ ಮೊಸರು ಕುಡಿಕೆ ಆಚರಣೆ ನಡೆಯಿತು.

ಉಡುಪಿ ಕಡೆಗೋಲು ಕೃಷ್ಣನ ಜನ್ಮದಿನ ಸಂಭ್ರಮ

Aug 27 2024, 01:44 AM IST
ಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರು ದಿನವಿಡೀ ಬಾಲಕೃಷ್ಣನಿಗೆ ವಿವಿಧ ಅಲಂಕಾರ, ಮಹಾಪೂಜೆ, ನೈವೇದ್ಯಗಳನ್ನು ನಡೆಸಿ, ಮಧ್ಯರಾತ್ರಿ ಅರ್ಘ್ಯಪ್ರದಾನ ಮಾಡುವುದರೊಂದಿಗೆ ಕೃಷ್ಣನ ಹುಟ್ಟುಹಬ್ಬದ ಆಚರಣೆ ಸಂಪ್ರದಾಯದಂತೆ ನೆರವೇರಿತು.

ಉಡುಪಿ: 27ರಂದು ರಂಜನ್ ಕಲ್ಕೂರ ನೇತೃತ್ವದಲ್ಲಿ ಹುಲಿವೇಷ ಸ್ಪರ್ಧೆ

Aug 25 2024, 02:06 AM IST
3 ದಶಕಗಳ ಕಾಲ ಹುಲಿವೇಷ ತಂಡ ಕಟ್ಟಿಕೊಂಡು ದೇಶ ವಿದೇಶಗಳಲ್ಲಿ ಪ್ರದರ್ಶನ ನೀಡಿದ್ದ ಅಶೋಕ್‍ರಾಜ್ ಕಾಡಬೆಟ್ಟು ಅವರಿಗೆ ‘ತುಳುನಾಡ್ದ ಪೆರ್ಮೆದ ಪಿಲಿ’ ಮರಣೋತ್ತರ ಪ್ರಶಸ್ತಿಯೊಂದಿಗೆ ಅವರ ಕುಟುಂಬ ವರ್ಗದವರನ್ನು ಗೌರವಿಸಲಾಗುವುದು.

ಉಡುಪಿ ಪತ್ರಕರ್ತರ ಗ್ರಂಥಾಲಯಕ್ಕೆ ಆರ್‌ಆರ್‌ಸಿಯಿಂದ ಪುಸ್ತಕ ಕೊಡುಗೆ

Aug 25 2024, 01:56 AM IST
ಎಂ.ಜಿ.ಎಂ. ಕಾಲೇಜಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಸುಮಾರು 11 ಸಾವಿರ ರು. ಮೌಲ್ಯದ ಸಾಹಿತ್ಯಿಕ ಪುಸ್ತಕಗಳನ್ನು ಶನಿವಾರ ಕೊಡುಗೆಯಾಗಿ ನೀಡಲಾಯಿತು.

ಉಡುಪಿ: ಸಮಾನ ಮನಸ್ಕರಿಂದ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Aug 25 2024, 01:52 AM IST
ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ವತಿಯಿಂದ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಇಲ್ಲಿನ ಸಂತೆಕಟ್ಟೆಯ ಮೌಂಟ್ ರೋಝರಿ ಚರ್ಚ್ ಸಮೀಪದ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಉಡುಪಿ: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಬಗ್ಗೆ ಕಾಂಗ್ರೆಸ್ ಸಮಾಲೋಚನಾ ಸಭೆ

Aug 25 2024, 01:50 AM IST
ಉಡುಪಿ ಜಿಲ್ಲಾ ವ್ಯಾಪ್ತಿಯ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಇದೇ ತಿಂಗಳಲ್ಲಿ ನಡೆಯಲಿರುವ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆಯ ಬಗ್ಗೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.

ಉಡುಪಿ ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್

Aug 24 2024, 01:29 AM IST
ಬಿಜೆಪಿ ಉಡುಪಿ ನಗರಸಭೆಯ ಒಟ್ಟು 35 ಸದಸ್ಯರಲ್ಲಿ 32 ಬಲದೊಂದಿಗೆ ಸಂಪೂರ್ಣ ಬಹುಮತ ಹೊಂದಿರುವುದರಿಂದ ವಿಪಕ್ಷ ಕಾಂಗ್ರೆಸ್‌ನಿಂದ ಸ್ಪರ್ಧೆ ಇಲ್ಲದೆ, ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಾಯಕ ಕಮೀಷನರ್ ಮಹೇಶ್ಚಂದ್ರ ಚುನಾವಣೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 86
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved