ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮುಂದಿನ ತಿಂಗಳಿಂದ ಗೃಹ ಆರೋಗ್ಯ ಯೋಜನೆ ಜಾರಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Aug 16 2024, 12:56 AM IST
ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಿನ ತಿಂಗಳಿಂದ ಗೃಹ ಆರೋಗ್ಯ ಭಾಗ್ಯವನ್ನು ಜಾರಿಗೊಳಿಸುತ್ತಿದೆ ಎಂದು ಪ್ರಕಟಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ
Aug 16 2024, 12:48 AM IST
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ತಿಳಿಸಿದರು.
ಮಳೆಯಿಂದ ಮೂಲಸೌಕರ್ಯಗಳಿಗೆ 183 ಕೋಟಿ ರು. ನಷ್ಟ: ಉಡುಪಿ ಎಡಿಸಿ ಮಮತಾದೇವಿ
Aug 14 2024, 01:02 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಎಡಿಸಿ ಮಮತಾ ದೇವಿ ಮಳೆ ಹಾನಿ ಬಗ್ಗೆ ಮಾಹಿತಿ ನೀಡಿದರು.
ಉಡುಪಿ: ಅವ್ಯವಸ್ಥೆಗಳ ಆಗರ ಎಪಿಎಂಸಿ, ವರ್ತಕರ ಪ್ರತಿಭಟನೆ
Aug 14 2024, 12:50 AM IST
ಎಪಿಎಂಸಿ ಆವರಣದ ದುರವಸ್ಥೆಯನ್ನು ಖಂಡಿಸಿ ವರ್ತಕರು ಮಂಗಳವಾರ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು.
ಉಡುಪಿ ಜಿಲ್ಲೆ ಆರೋಗ್ಯ ಕೇಂದ್ರಗಳಿಗೆ ಸೌರ ಬೆಳಕು!
Aug 12 2024, 01:07 AM IST
ವಿದ್ಯುತ್ ವ್ಯತ್ಯಯದಿಂದ ಗ್ರಾಮೀಣ ಭಾಗದ ರೋಗಿಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗಬಾರದು ಎನ್ನುವುದೇ ಈ ಸಂಸ್ಥೆಗಳ ಮೂಲೊದ್ದೇಶ. 2021ರಲ್ಲಿ ಆರಂಭಗೊಂಡ ಈ ಅಭಿಯಾನ 2024ರ ಸ್ವಾತಂತ್ರ್ಯೋತ್ಸವಕ್ಕೆ ಪೂರ್ಣಗೊಳಿಸುವ ಗುರಿಹೊಂದಿತ್ತು.
ಉಡುಪಿ: ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನೆ
Aug 12 2024, 01:04 AM IST
ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ಭಾನುವಾರ ನಡೆಯಿತು. ಶ್ರೀ ಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.
ಉಡುಪಿ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಭಜನಾ ಸಪ್ತಾಹಕ್ಕೆ ಚಾಲನೆ
Aug 11 2024, 01:39 AM IST
ಊರ ಪರವೂರಿನ ಅನೇಕ ಭಜನಾ ಮಂಡಳಿಗಳು ಭಾಗವಹಿಸುವ ಈ ಆಹೋರಾತ್ರಿ ಭಜನಾ ಸಪ್ತಾಹವು ಆ.10ರಂದು ಆರಂಭಗೊಂಡು ಆ.17ರ ತನಕ ನಡೆಯಲಿದೆ.
ಉಡುಪಿ: ಕೃಷ್ಣನೂರಿನಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಆರಂಭ
Aug 11 2024, 01:35 AM IST
ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಉದ್ಘಾಟನೆಗೊಂಡಿತು. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಶುಭಹಾರೈಸಿದರು.
ಉಡುಪಿ: ಜಿಲ್ಲಾದ್ಯಂತ ಸಂಭ್ರಮದ ನಾಗರ ಪಂಚಮಿಕಾಪು ಮಜೂರುವಿನಲ್ಲಿ ಜೀವಂತ ನಾಗನಿಗೆ ತನು
Aug 10 2024, 01:40 AM IST
ಉಡುಪಿ ಸಮೀಪದ ಸಗ್ರಿ ವಾಸುಕಿ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಿ ನಾಗ ಪೂಜೆಯನ್ನು ನಡೆಸಲಾಯಿತು. ಉಡುಪಿಯ ಸಾವಿರಾರು ಮಂದಿ ಭಕ್ತರು ಇಲ್ಲಿ ನಾಗನಿಗೆ ತನು ಎರೆದರು.
ಉಡುಪಿ: ನಗರದ ಮುಖ್ಯರಸ್ತೆಯಲ್ಲಿ ಕಾರು ನಿಲ್ಲಿಸಿ ಅನೈತಿಕ ಚಟುವಟಿಕೆ! ಮೊಬೈಲ್ ವೇಶ್ಯಾವಾಟಿಕೆ ಸಾಧ್ಯತೆ
Aug 08 2024, 01:37 AM IST
ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಅದರೊಳಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
< previous
1
...
55
56
57
58
59
60
61
62
63
...
86
next >
More Trending News
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ