• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಕೃಷ್ಣ ಮಠದಲ್ಲಿ ಆ.1ರಿಂದ ‘ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ’

Jul 24 2025, 12:54 AM IST
ಉಡುಪಿ ಶ್ರೀ ಕೃಷ್ಣಮಠ ಪರ್ಯಾಯ ಶ್ರೀ ಪುತ್ತಿಗೆ ಮಠಗಳ ವತಿಯಿಂದ ಆ.1ರಿಂದ ಸೆ. 17ರವರೆಗೆ ಒಂದು ಮಂಡಲ (48 ದಿನ) ಕಾಲ ಈ ಕಾರ್ಯಕ್ರಮವನ್ನು ‘ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ’ ಎಂಬುದಾಗಿ ಆಚರಿಸಲಾಗುತ್ತದೆ.

ಉಡುಪಿ ಅಂಚೆ ವಿಭಾಗ ಪ್ರಶಸ್ತಿ ಪ್ರದಾನ ಸಮಾರಂಭ

Jul 24 2025, 12:49 AM IST
ಉಡುಪಿ ಅಂಚೆ ವಿಭಾಗದ ವಿಭಾಗೀಯ ಮಟ್ಟದ ಪ್ರಶಸ್ತಿ ಪುರಸ್ಕಾರ ಸಮಾರಂಭ ಇತ್ತೀಚೆಗೆ ನೆರವೇರಿತು. ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ರಮೇಶ್ ಪ್ರಭು ಅಧ್ಯಕ್ಷತೆ ವಹಿಸಿದ್ದರು.

ಉಡುಪಿ: ಇಂದಿನಿಂದ ಮೂರು ದಿನ ರೆಡ್ ಅಲರ್ಟ್ ಘೋಷಣೆ

Jul 24 2025, 12:45 AM IST
ಇನ್ನೂ ಒಂದು ವಾರ ಕಾಲ ಜಿಲ್ಲೆಯಲ್ಲಿ ಧಾರಾಕಾರ ಮಳ‍ೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಉಡುಪಿ ಜಿಲ್ಲಾಡಳಿತ ಗುರುವಾರದಿಂದ ಮೂರು ದಿನಗಳ ಕಾಲ ರೆಡ್‌ ಅಲರ್ಟ್ ಘೋಷಿಸಿದೆ.

ಉಡುಪಿ: ಮೋಗ್‌ ಆನಿಂ ಬಲಿದಾನ್‌ ಪುಸ್ತಕ ಲೋಕಾರ್ಪಣೆ

Jul 23 2025, 02:02 AM IST
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಉಡುಪಿ ಧರ್ಮಪ್ರಾಂತ್ಯದ ಸಾಮಾಜಿಕ ಸಂಪರ್ಕ ಸಾಧನಗಳ ಆಯೋಗ ಮತ್ತು ಬೆಳ್ಳೆ ವಿಶನ್ ಡೊಟ್ ಕೊಮ್ ಇವರ ಸಹಯೋಗದೊಂದಿಗೆ ಡಾ. ಎವ್ಜಿನ್ ಡಿ’ಸೋಜಾ ಮೂಡುಬೆಳ್ಳೆ ಇವರ ‘ಮೋಗ್ ಆನಿಂ ಬಲಿದಾನ್’ (ಪ್ರೀತಿ ಮತ್ತು ಬಲಿದಾನ) ಪುಸ್ತಕದ ಲೋಕಾರ್ಪಣೆ ಸಮಾರಂಭ ನೆರವೇರಿತು.

ಸೆ.22ರಿಂದ ಉಡುಪಿ ದಸರೆ: ಭಿತ್ತಪತ್ರ ಅನಾವರಣ

Jul 23 2025, 12:31 AM IST
ಉಡುಪಿಯ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ 10ನೇ ವರ್ಷದ ಉಡುಪಿ ದಸರೆ ಪ್ರಚಾರದ ಭಿತ್ತಿಪತ್ರವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗೀತಾ ಮಂದಿರದಲ್ಲಿ ಬಿಡುಗಡೆ ಮಾಡಿ ಆನುಗ್ರಹಿಸಿದರು.

ಉಡುಪಿ: ಜುಲೈ 27ರ ವರೆಗೆ ಭಾರಿ ಮಳೆ, ಗಾಳಿ ಮುನ್ಸೂಚನೆ

Jul 22 2025, 12:01 AM IST
ಜು. 27ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆ, ಗಾಳಿಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು, ಮೀನುಗಾರರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ, ವಿಪತ್ತು ನಿರ್ವಹಣಾ ಸಮಿತಿಯಲ್ಲಿರುವ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಉಡುಪಿ: ಎಟಿಎಲ್ ಶಿಕ್ಷಕರಿಗೆ ಶೆಲ್ ಎನ್‌ಎಕ್ಸ್‌ಪ್ಲೋರರ್ಸ್ ತರಬೇತಿ

Jul 21 2025, 12:00 AM IST
ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಮತ್ತು ನೀತಿ ಆಯೋಗದ ಅಟಲ್ ಇನೋವೇಷನ್ ಮಿಷನ್ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಶಿಕ್ಷಕರಿಗೆ ವಿದ್ಯಾರ್ಥಿಗಳನ್ನು ಸ್ಟೆಮ್ ಆಧಾರಿತ ಯೋಜನೆಗಳ ಮೂಲಕ ಜಾಗತಿಕ ಸಮಸ್ಯೆಗಳನ್ನು ಪರಿಹರಿಸಲು, ಮಾರ್ಗದರ್ಶನ ನೀಡಲು ಸಹಕಾರಿಯಾಗಿದೆ.

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ‘ಮಂಡಲೋತ್ಸವ’ದ ಆಮಂತ್ರಣ ಪತ್ರಿಕೆ ಬಿಡುಗಡೆ

Jul 20 2025, 01:23 AM IST
ಈ ಮಂಡಲೋತ್ಸವದ ಅಂಗವಾಗಿ ಯೋಗೇಶ್ವರ ಶ್ರೀಕೃಷ್ಣನ ಮಠದಲ್ಲಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯು ಆ.3ರಂದು ರಾಜಾಂಗಣದಲ್ಲಿ ಪತಂಜಲಿ ಯೋಗ ಸಮಿತಿ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಸಹಭಾಗಿತ್ವದಲ್ಲಿ ನಡೆಯಲಿದೆ.

ಉಡುಪಿ ಕಲ್ಮಾಡಿ ಶ್ರೀ ಬ್ರಹ್ಮಬೈದೆರುಗಳ ಗರೋಡಿ ಪ್ರತಿಭಾ ಪುರಸ್ಕಾರ

Jul 19 2025, 02:00 AM IST
ಕಲ್ಮಾಡಿಯ ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ವತಿಯಿಂದ ಗರೋಡಿಯ ಕೂಡುಕಟ್ಟಿನ ವ್ಯಾಪ್ತಿಯಲ್ಲಿರುವ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗರೋಡಿಯ ಪ್ರಾಂಗಣದಲ್ಲಿ ನಡೆಯಿತು.

ಉಡುಪಿ: ಯಕ್ಷಗಾನ ಕಲಾರಂಗ 50ನೇ ವಾರ್ಷಿಕ ಮಹಾಸಭೆ

Jul 19 2025, 01:00 AM IST
ಉಡುಪಿಯ ಯಕ್ಷಗಾನ ಕಲಾರಂಗದ ೫೦ನೆಯ ವಾರ್ಷಿಕ ಮಹಾಸಭೆ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಎಂ. ಗಂಗಾಧರ ರಾವ್‌ ಅಧ್ಯಕ್ಷತೆ ವಹಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved