• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ನಗರದಲ್ಲಿ ಕೃತಕ ನೆರೆ ಹಾವಳಿ

Jun 28 2024, 12:47 AM IST
ಉಡುಪಿ ನಗರದ ಮಧ್ಯೆ ಹರಿಯುವ ಇಂದ್ರಾಣಿ ಹೊಳೆ (ಕಲ್ಸಂಕ ತೋಡು) ಹೂಳು ತುಂಬಿದ್ದರಿಂದ ಸಣ್ಣ ಮಳೆಗೂ ನೀರು ಉಕ್ಕಿ ಅಕ್ಕಪಕ್ಕದ ಮನೆಗಳಿಗೆ ನುಗ್ಗುತ್ತಿವೆ. ಇಲ್ಲಿನ ಬೈಲಕರೆ, ಮಠದಬೆಟ್ಟು, ಕಲ್ಸಂಕ, ಗುಂಡಿಬೈಲು ಪ್ರದೇಶದ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ.

ಉಡುಪಿ: ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ

Jun 27 2024, 01:02 AM IST
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ನದಿಗಳೆಲ್ಲ ತುಂಬಿ ಹರಿಯುತ್ತಿದೆ. ಮಳೆ ಹೀಗೆ ಮುಂದುವರಿದಲ್ಲಿ ಪ್ರವಾಹ ಸಾಧ್ಯತೆ ಇದೆ.

ಉಡುಪಿ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಶೇ.11.60ರಷ್ಟು ವ್ಯವಹಾರ ಹೆಚ್ಚಳ

Jun 26 2024, 12:33 AM IST
ಉಡುಪಿ ರಜತಾದ್ರಿಯ ಜಿ.ಪಂ.ನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿ.ಪಂ. ಸಿಇಓ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಬಿಜೆಪಿ ಗ್ರಾಮಂತರ ಮಂಡಲದಿಂದ ಡಾ. ಮುಖರ್ಜಿ ಪುಣ್ಯತಿಥಿ ಆಚರಣೆ

Jun 24 2024, 01:31 AM IST
ಉಡುಪಿ ಜಿಲ್ಲಾ ಬಿಜೆಪಿ ಗ್ರಾಮಂತರ ಮಂಡಲದಲ್ಲಿ ಡಾ.ಶ್ಯಾಮ‌ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಸಂಸ್ಮರಣಾ ದಿನಾಚರಣೆ ನಡೆಯಿತು.

ಉಡುಪಿ ಜಯಂಟ್ಸ್ ಗ್ರೂಪ್‌ ವಿಶ್ವ ಯೋಗ ದಿನಾಚರಣೆ

Jun 23 2024, 02:07 AM IST
ಯೋಗ ಗುರುಗಳಾದ ರಾಜೇಶ ಶೆಟ್ಟಿ ಅವರು ಯೋಗದಿಂದ ಆರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು ಹಾಗೂ ವಿವಿಧ ಬಗೆಯ ಯೋಗಗಳ ಪ್ರಾತ್ಯಕ್ಷಿಕೆಯನ್ನು ನೀಡಿದರು.

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ತಾಂತ್ರಿಕ, ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಎಬಿವಿಪಿ ಆಗ್ರಹ

Jun 22 2024, 12:50 AM IST
ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ತಾಂತ್ರಿಕ ಕಾಲೇಜು ಮತ್ತು ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಕಳ ತಹಸೀಲ್ದಾರರಿಗೆ ಮನವಿ ಸಲ್ಲಿಸಿತು.

ಉಡುಪಿ: ಎಬಿವಿಪಿಯಿಂದ ಶಿವಾಜಿ ಮಹಾರಾಜರ 350ನೇ ವರ್ಧಂತಿ ಆಚರಣೆ

Jun 21 2024, 01:05 AM IST
ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ ನಿಲಯದಲ್ಲಿ ಎಬಿವಿಪಿ ನಗರ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ಮಹೋತ್ಸವದ 350ನೇ ವರ್ಧಂತಿ ಆಚರಿಸಲಾಯಿತು.

ಉಡುಪಿ: ವಿದ್ಯಾನಿಧಿ, ಸಹಾಯಧನ ವಿತರಣೆ

Jun 20 2024, 01:01 AM IST
ಸ್ಥಾಪಕ ಅಧ್ಯಕ್ಷ ಮಾಧವ ಉಪಾಧ್ಯಾಯ, ಶ್ರೀಕಾಂತ ಕೆ. ಆರಿಮಣಿತ್ತಾಯ ಅವರನ್ನು ಗೌರವಿಸಿದರು. ೮.೫ ಲಕ್ಷ ರು.ಗೂ ಅಧಿಕ ಮೊತ್ತದ ವಿದ್ಯಾನಿಧಿ ಸಹಾಯಧನ ಹಸ್ತಾಂತರಿಸಲಾಯಿತು.

ಉಡುಪಿ: ಸೆಲೂನ್ ಕಾರ್ಮಿಕನ ಮೇಲೆ ತಲವಾರ್‌ನಿಂದ ಹಲ್ಲೆಗೆ ಯತ್ನ

Jun 19 2024, 01:00 AM IST
ಪುತ್ತೂರಿನ ಸೆಲೂನೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್‌ ಯು. (18) ಎಂಬಾತನ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದೆ

ಕೋಟ ಅವರಿಂದ ತೆರವಾಗುವ ಪರಿಷತ್‌ ಸ್ಥಾನ : ಉಡುಪಿ ಮತ್ತು ದ.ಕ. ಬಿಜೆಪಿ ನಡುವೆ ಪೈಪೋಟಿ

Jun 18 2024, 12:56 AM IST
ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರ ವಿಧಾನ ಪರಿಷತ್‌ ಸ್ಥಾನ ತೆರವಾಗುತ್ತಿದೆ. ಈ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಹಾಗೂ ಯಾವ ಜಿಲ್ಲೆಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಆರಂಭವಾಗಿದೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved