• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಜಿಲ್ಲಾದ್ಯಂತ ಸಂಭ್ರಮದ ‘ಈದುಲ್ ಅಝಾ’ ಆಚರಣೆ

Jun 18 2024, 12:48 AM IST
ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು.

ಉಡುಪಿ: ಕಾನೂನುಬಾಹಿರ ಕರ್ಕಶ ಹಾರ್ನ್ ತೆರವು

Jun 18 2024, 12:46 AM IST
ಜೂನ್‌ 3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾಗಿರುವ ಕರ್ಕಶ ಹಾರ್ನ್‌ಗಳನ್ನು ಜೂನ್‌ 15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು.

ಉಡುಪಿ ಅಷ್ಟಮಠಗಳ ಆಸ್ಥಾನ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ಇನ್ನಿಲ್ಲ

Jun 16 2024, 01:46 AM IST
ವಿದ್ವಾಂಸರ ಮನೆತನದಲ್ಲೇ ಜನಿಸಿದ್ದ ಉಪಾಧ್ಯಾಯರು ಸಾಂಪ್ರದಾಯ ನಿಷ್ಠೆ ಹಾಗೂ ವಿಪ್ರವಿಹಿತ ಕರ್ಮಾನುಷ್ಠಾನಗಳಲ್ಲಿ ಆತ್ಯಂತಿಕ ಶ್ರದ್ಧೆ ಹೊಂದಿದ್ದು, ಜೀವನಪರ್ಯಂತ ಅವುಗಳನ್ನು ಪಾಲಿಸಿಕೊಂಡು ಬಂದಿದ್ದರು.

ಉಡುಪಿ ಬಾಲಕಿಯರ ಪ್ರೌಢಶಾಲೆಗೆ ಮಣಿಪಾಲ ರೋಟರಿಯಿಂದ ಶೌಚಾಲಯ ಕೊಡುಗೆ

Jun 16 2024, 01:46 AM IST
ರೋಟರಿ ಫೌಂಡೇಶನ್ ಜಿಲ್ಲಾ ನಿಧಿಯಿಂದ ಉಡುಪಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ 5 ಲಕ್ಷ ರು.ಗೂ ಹೆಚ್ಚಿನ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯವನ್ನು ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಬಿ.ಸಿ. ಗೀತಾ ಉದ್ಘಾಟಿಸಿದರು.

ಉಡುಪಿ: ಲೋಂಬಾರ್ಡ್ ಆಸ್ಪತ್ರೆಯಲ್ಲಿ ‘ಇನ್‌ಸ್ಫಯರ್‌ ಗ್ರೀನ್‌ ಹಾಸ್ಪಿಟಲ್‌’ ಯೋಜನೆ

Jun 15 2024, 01:00 AM IST
ಇಡೀ ಆಸ್ಪತ್ರೆಗೆ ನವೀಕರಿಸಬಹುದಾದ ಇಂಧನ ಪೂರೈಸಲು ಅಳವಡಿಸಲಾಗಿರುವ ಸೌರ ಫಲಕಗಳನ್ನು ಸಿಎಸ್ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಬಿಷಪ್ ವಂ.ಹೇಮಚಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.

ಉಡುಪಿ ಜಿಲ್ಲೆಯ 91 ಪ್ರೌಢಶಾಲೆಗಳಲ್ಲಿ ಯಕ್ಷ ಶಿಕ್ಷಣ

Jun 14 2024, 01:03 AM IST
ಶಾಸಕ ಗುರುರಾಜ ಗಂಟಿಹೊಳೆ ಅವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ ೧೧ ಶಾಲೆಗಳು ಸೇರಿ ಒಟ್ಟು ೯೧ ಶಾಲೆಗಳಲ್ಲಿ ಯಕ್ಷ ಶಿಕ್ಷಣ ನಡೆಸಲು ಯೋಜಿಸಿದೆ.

ಉಡುಪಿ ಧರ್ಮಪ್ರಾಂತ್ಯದ ಆಡಿಯೋ ವೀಡಿಯೋ ಸ್ಟುಡಿಯೋ ‘ಅನುಸ್ವರ’ ಉದ್ಘಾಟನೆ

Jun 14 2024, 01:00 AM IST
ಸ್ಟುಡಿಯೋದಲ್ಲಿ ಆಡಿಯೋ ಮತ್ತು ವೀಡಿಯೋ ರೆಕಾರ್ಡಿಂಗ್‌ಗೆ ಪ್ರತ್ಯೇಕ ವಿಭಾಗಗಳಿದ್ದು, ಅತ್ಯಾಧುನಿಕ ಮೈಕ್ರೋಫೋನ್‌ಗಳು ಮತ್ತು ಮೈಕ್ ಸ್ಟ್ಯಾಂಡ್‌ಗಳನ್ನು ಹೊಂದಿದ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿದೆ.

ಉಡುಪಿ: ಜಿಲ್ಲೆಯ ಬೀಚುಗಳಲ್ಲಿ ಪ್ರವಾಸಿಗರಿಗೆ ಪ್ರವೇಶವಿಲ್ಲ

Jun 13 2024, 12:54 AM IST
ಉಡುಪಿ ಜಿಲ್ಲೆಯ ಸಮುದ್ರ ತೀರದಲ್ಲಿ ಭಾರಿ ಅಲೆಗಳು ಅಪ್ಪಳಿಸುತ್ತಿದೆ. ಪ್ರಕ್ಷುಬ್ಧ ಸಮುದ್ರಕ್ಕೆ ಇಳಿದರೆ ಅಪಾಯ ಸಾಧ್ಯತೆ ಇದೆ. ಈ ಹಿನ್ನೆಲೆ ಬೀಚುಗಳಲ್ಲಿ ಪ್ರವಾಸಿಗರನ್ನು ನಿಷೇಧಿಸಲಾಗಿದೆ.

ಕೋಟ ಅವರಿಂದ ತೆರವಾಗುವ ಪರಿಷತ್‌ ಸ್ಥಾನ: ಉಡುಪಿ ಮತ್ತು ದ.ಕ. ಬಿಜೆಪಿ ನಡುವೆ ಪೈಪೋಟಿ

Jun 12 2024, 12:32 AM IST
ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿಗಳ ಸ್ಥಳೀಯಾಡಳಿತ ಚುನಾವಣೆ ಡಿಸೆಂಬರ್‌ ವೇಳೆಗೆ ನಡೆಯಲಿದೆ. ಅದಕ್ಕೂ ಮುನ್ನ ಪರಿಷತ್‌ ಸ್ಥಾನಕ್ಕೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಮಳೆಗಾಲ ನಿರ್ವಹಣೆಗೆ ಉಡುಪಿ, ಕಾಪು ಶಾಸಕರಿಂದ ಸೂಚನೆ

Jun 11 2024, 01:39 AM IST
ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಕಡತಗಳ ಬಗ್ಗೆ ಆದ್ಯತೆಯ ಮೇರೆಗೆ ಕ್ರಮ ವಹಿಸುವಂತೆ ಗ್ರಾ.ಪಂ. ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಶಾಸಕರು ತಿಳಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved