• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ನೈಸರ್ಗಿಕವಾಗಿ ಮಾಗಿದ ಮಾವುಗಳ ಮಾರಾಟ ಮೇಳ ಆರಂಭ

May 17 2024, 12:37 AM IST
ಮೇಳದಲ್ಲಿ 20ಕ್ಕೂ ಅಧಿಕ ಮಳಿಗೆಯನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ (ಶುಗರ್‌ಬೇಬಿ), ಬೈಗಂಪಲ್ಲಿ, ರತ್ನಗಿರಿ, ಆಲ್ಪೋನ್ಸ್‌ ಸಹಿತ ವಿವಿಧ ತಳಿಯ ಒಟ್ಟು 45 ಟನ್‌ಗೂ ಹೆಚ್ಚು ಮಾವು ಮೇಳದಲ್ಲಿ ಲಭ್ಯವಿದೆ.

ಉಡುಪಿ: ಮುಂಗಾರುಪೂರ್ವ ಮಳೆಗೆ ಲಕ್ಷಾಂತರ ರು. ಕೃಷಿ ಹಾನಿ

May 17 2024, 12:36 AM IST
ಕಳೆದ ಎರಡು ದಿನಗಳಿಂದ ಸುರಿದ ಮಳೆ ಮತ್ತು ಗಾಳಿಗೆ ಹತ್ತಾರು ಮಂದಿ ಅಡಕೆ ಕೃಷಿಕರಿಗೆ ಲಕ್ಷಾಂತರ ರು. ಹಾನಿಯಾಗಿದೆ.

ಉಡುಪಿ ಕೃಷ್ಣನ ದರ್ಶನ ಪಡೆದ ಕ್ರಿಕೆಟಿಗ ರವಿ ಶಾಸ್ತ್ರಿ

May 15 2024, 01:33 AM IST
ಈ ಸಂದರ್ಭದಲ್ಲಿ ರವಿಶಾಸ್ತ್ರಿ ಪರ್ಯಾಯ ಶ್ರೀಪಾದರ ಸಂಕಲ್ಪಗಳಲ್ಲೊಂದಾದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.

ಉಡುಪಿ ಲಕ್ಷ್ಮೀವೆಂಕಟೇಶ ದೇವಳದಲ್ಲಿ ರಾಮನಾಮಜಪ ಅಭಿಯಾನಕ್ಕೆ ಚಾಲನೆ

May 12 2024, 01:16 AM IST
ಸಾಮೂಹಿಕ ಪ್ರಾರ್ಥನೆ, ಶ್ರೀ ರಾಮದೇವರ ಭಾವಚಿತ್ರ ಮೆರವಣಿಗೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅ.18ರ ವರೆಗೆ ನಡೆಯುವ ಈ ಅಭಿಯಾನದ ಪ್ರಥಮ ದಿನದ ಮೊದಲನೆಯ ಪಾಳಿಗೆ ನೂರಕ್ಕೂ ಅಧಿಕ ಭಕ್ತರು ಉತ್ಸಾಹದಿಂದ ಪಾಲ್ಗೊಂಡರು.

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸ್ವರ್ಣಾಲಯದ ಶುಭಾರಂಭ

May 11 2024, 12:03 AM IST
ಪರ್ಯಾಯ ಶ್ರೀಪಾದರು ಸಂಕಲ್ಪಿಸಿರುವ ಶ್ರೀ ಕೃಷ್ಣನಿಗೊಂದು ಸ್ವರ್ಣ ಪಾರ್ಥಸಾರಥಿ ರಥಕ್ಕೆ ದೇಣಿಗೆ ನೀಡಬಯಸುವ ಭಕ್ತರು ಈ ಅಕ್ಷಯ ತೃತೀಯದ ಪರ್ವ ಕಾಲವನ್ನು ಸ್ವರ್ಣದಾನ ಮಾಡುವ ಮೂಲಕ ಸದುಪಯೋಗ ಪಡೆದುಕೊಂಡು ಶ್ರೀಕೃಷ್ಣನ ಪರಮಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಪರ್ಯಾಯ ಶ್ರೀಪಾದರು ಕರೆ ನೀಡಿದ್ದಾರೆ.

ಉಡುಪಿ ತಾಲೂಕು ಕಸಾಪದಿಂದ ಸಂಸ್ಥಾಪನಾ ದಿನಾಚರಣೆ, ಉಪನ್ಯಾಸ

May 10 2024, 01:35 AM IST
ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು.

ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ಕಾರ್ಕಳ ತಾಲೂಕು ಪ್ರಥಮ

May 10 2024, 01:32 AM IST
ಈ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಶೇ.96.3 ಫಲಿತಾಂಶ ಕಾರ್ಕಳ ಇತಿಹಾಸದಲ್ಲೇ ಉತ್ತಮ ದಾಖಲೆಯಾಗಿದೆ. ಈ ಸಾಧನೆಯೊಂದಿಗೆ ತಾಲೂಕು ಶ್ರೇಷ್ಠ ಸಾಧನೆ ಮಾಡಿದಂತಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮತ್ತೆ ಅಗ್ರಸ್ಥಾನ ಗಳಿಸಿಕೊಂಡ ಉಡುಪಿ ಜಿಲ್ಲೆ

May 10 2024, 01:31 AM IST
ಉಡುಪಿ, 2022ರಲ್ಲಿ ಅಘಾತಕಾರಿಯಾಗಿ 13ನೇ (ಶೇ.89.47) ಸ್ಥಾನಕ್ಕೆ ಮತ್ತು 2023ರಲ್ಲಿ 14ನೇ (ಶೇ.91) ಸ್ಥಾನಗಳಿಗೆ ಕುಸಿದಿತ್ತು. ಈ ಬಾರಿ ಮತ್ತೆ ಪ್ರಥಮ ಸ್ಥಾನ ಗಳಿಸಿದ್ದು, ಜಿಲ್ಲೆಯಲ್ಲಿ ಸಂತಸಕ್ಕೆ ಕಾರಣವಾಗಿದೆ.

ಸಣ್ಣ ಮಳೆಗೂ ಕೃತಕ ಪ್ರವಾಹ: ಉಡುಪಿ ಹೈರಾಣು

May 06 2024, 12:31 AM IST
ವ್ಯವಸ್ಥಿತಿ ಯೋಜನೆ ಇಲ್ಲದೆ ನಿರ್ಮಾಣವಾಗಿರುವ ನಗರ, ನಿಯಮಬಾಹಿರವಾಗಿ ರಾಜರೋಷವಾಗಿ ತಲೆ ಎತ್ತಿರುವ ಕಟ್ಟಡಗಳು, ಅವೈಜ್ಞಾನಿಕ ರಸ್ತೆಗಳ ರಚನೆ ಈ ಕೃತಕ ನೆರೆಗೆ ಕಾರಣವಾಗುತ್ತಿದೆ.

ಉಡುಪಿ ಜಿಲ್ಲೆಯ ಐದಾರು ಗ್ರಾ.ಪಂ.ನಲ್ಲಿ ಮಾತ್ರ ನೀರಿನ ಸಮಸ್ಯೆ: ಡಿಸಿ

May 05 2024, 02:07 AM IST
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಬಾವಿಗಳ ಹೂಳೆತ್ತಿದ್ದು, ಸಾಕಷ್ಟು ಪ್ರಮಾಣದಲ್ಲಿ ನೀರು ಸಿಗುತ್ತದೆ. ಸದ್ಯಕ್ಕಂತೂ ನಗರದಲ್ಲಿ ನೀರಿನ ರೇಷನಿಂಗ್ ಬೇಕಾಗಿಲ್ಲ. ಮಳ‍ೆ ಬಾರದಿದ್ದರೆ ಮುಂದಿನ ವಾರದಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 80
  • next >

More Trending News

Top Stories
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved