• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಶ್ರೀಕೃಷ್ಣ ಮಠದಲ್ಲಿ 3 ದಿನಗಳ ವಿಶ್ವಗೀತಾ ಸಮ್ಮೇಳನ

Mar 28 2024, 12:48 AM IST
ವಿಶ್ವ ಗೀತಾ ಸಮ್ಮೇಳನವನ್ನು ಮಾ.29ರಿಂದ 31ರ ವರೆಗೆ ಆಯೋಜಿಸಲಾಗಿದೆ. ಆನ್ಲೈನ್ ಮೂಲಕ ಅಮೆರಿಕ ಆಸ್ಟ್ರೇಲಿಯಾ ನೇಪಾಳ ಮುಂತಾದ ರಾಷ್ಟ್ರಗಳ ವಿದ್ವಾಂಸರು ಮತ್ತು ಭಾರತದ ವಿವಿಧ ರಾಜ್ಯಗಳ ವಿದ್ವಾಂಸರು ಪ್ರಬಂಧಗಳನ್ನು ಮಂಡಿಸುವರಿದ್ದಾರೆ.

ಉಡುಪಿ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ನಿಷೇಧಾಜ್ಞೆ ಜಾರಿ

Mar 28 2024, 12:45 AM IST
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮಾ.28ರಿಂದ ಏ.4ರ ವರೆಗೆ ನಾಮಪತ್ರ ಸಲ್ಲಿಕೆ, ಏ.5ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏ.8 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

ಉಡುಪಿ: ದಾಖಲೆಗಳಿಲ್ಲದ 8 ಲಕ್ಷ ರು. ವಶ

Mar 27 2024, 01:11 AM IST
ಚುನಾವಣಾ ಅಕ್ರಮ ಬಗ್ಗೆ 241 ದೂರು ದಾಖಲಾಗಿವೆ. 238 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ವಿಶ್ವ ರಂಗಭೂಮಿ ದಿನಾಚರಣೆ

Mar 27 2024, 01:07 AM IST
ಮಂಗಳವಾರ ವಿಶ್ವ ರಂಗಭೂಮಿ ದಿನಾಚರಣೆ ನಡೆಯಿತು. ಹಿರಿಯ ರಂಗಕರ್ಮಿಗಳಿಗೆ ವಿಶ್ವ ರಂಗ ಪುರಸ್ಕಾರ ಪ್ರದಾನ ಮಾಡಲಾಯಿತು.

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ 63,033 ಮತದಾರರ ಹೆಚ್ಚಳ

Mar 27 2024, 01:06 AM IST
ಉಡುಪಿ ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚು. ಈ ಬಾರಿ 15, 76, 264 ಮಂದಿ ಮತದಾನ ಅರ್ಹತೆ ಪಡೆದಿದ್ದಾರೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 95 ಮಂದಿ ಗೈರು

Mar 26 2024, 01:03 AM IST
ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ 13,701 ಜನ ಪರೀಕ್ಷೆ ತೆಗೆದುಕೊಂಡಿದ್ದು, ಅವರಲ್ಲಿ 13606 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಉಡುಪಿ: ಬುದ್ಧನಜಡ್ಡು, ಅವಲಕ್ಕಿಪಾರೆಗಳಲ್ಲಿನ ಗೀರುಚಿತ್ರಗಳ ಅಧ್ಯಯನ

Mar 25 2024, 12:51 AM IST
ಸುಮಾರು ಕ್ರಿಸ್ತ ಪೂರ್ವ ೬೦೦೦ ವರ್ಷಗಳಿಂದ ೩೫೦೦ ವರ್ಷಗಳಷ್ಟು ಪುರಾತನವೆನಿಸಿರುವ ಈ ಗೀರು ಚಿತ್ರಗಳ ಬಗೆಗಿನ ಕಥೆಗಳು ಹಾಗೂ ಅದರ ಸುತ್ತಲಿನ ನಂಬಿಕೆಗಳೇ ಮುಂತಾಗಿ ಮಾಹಿತಿಯನ್ನು ಸ್ಥಳೀಯರಾದ ಎಂಜಿನಿಯರ್ ಮುರುಳೀಧರ ಹೆಗ್ಡೆ ಅವರು ವಿವರಿಸಿದರು.

ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಶ್ರದ್ಧಾಭಕ್ತಿಯ ಪಾಮ್ ಸಂಡೆ ಆಚರಣೆ

Mar 25 2024, 12:45 AM IST
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಕೆಮ್ಮಣ್ಣು ಸಂತ ತೆರೆಸಾ ಚರ್ಚಿನಲ್ಲಿ ನಡೆದ ಪಾಮ್ ಸಂಡೆ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಸಂದೇಶ ನೀಡಿದರು. ಚರ್ಚಿನ ಪ್ರಧಾನ ಧರ್ಮಗುರು ಫಿಲಿಪ್ ನೆರಿ ಆರಾನ್ಹಾ, ಪೆರಂಪಳ್ಳಿ ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲ ಡೊಮಿನಿಕ್ ಲೋಬೊ ಉಪಸ್ಥಿತರಿದ್ದರು.

ಉಡುಪಿ ವಿಮಾ ಪಿಂಚಣಿದಾರರ ಸಂಘ ೨೬ನೇ ಮಹಾಧಿವೇಶನ

Mar 24 2024, 01:39 AM IST
ನೂತನ ವರ್ಷದ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎ. ಮಧ್ವರಾಜ ಬಲ್ಲಾಳ್, ಉಪಾಧ್ಯಕ್ಷರಾಗಿ ತಿಮ್ಮಪ್ಪ ಮತ್ತು ಬಿ.ಎನ್. ದೇವಾಡಿಗ, ಪ್ರಧಾನ ಕಾರ್ಯದರ್ಶಿಯಾಗಿ ವಿಠಲ್‌ಮೂರ್ತಿ ಆಚಾರ್ಯ ಆಯ್ಕೆಯಾದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೀಗ ಭಾಷಾ ವಾರ್

Mar 23 2024, 01:01 AM IST
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕನ್ನಡ ಬಿಟ್ಟರೇ ಹಿಂದಿ ಅಥವಾ ಇಂಗ್ಲೀಷ್ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಹೆಗ್ಡೆ ಅವರು ಬ್ರಹ್ಮಾವರದ ಚುನಾವಣಾ ಸಭೆಯಲ್ಲಿ ಮಾತನಾಡಿ, ಪರೋಕ್ಷವಾಗಿ ಕೋಟ ಅವರಿಗೆ ಹಿಂದಿ ಅಥವಾ ಇಂಗ್ಲಿಷ್‌ ಬರುವುದಿಲ್ಲ ಎಂದು ಹೇಳಿದ್ದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved