• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್‌ಡಿಕೆ ಆರೋಗ್ಯಕ್ಕಾಗಿ ಉಡುಪಿ ಜೆಡಿಎಸ್‌ನಿಂದ ಪೂಜೆ, ಪ್ರಾರ್ಥನೆ

Mar 22 2024, 01:04 AM IST
ಉಡುಪಿ ಮಹತೋಭಾರ ಕಾಪು ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮಿಜನಾರ್ದನ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ನಂತರ ಉಡುಪಿ ಶ್ರೀ ಕೃಷ್ಣಮಠಕ್ಕೆ ತೆರಳಿ ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣ ದೇವರಿಗೆ ಹಾಗೂ ಶ್ರೀ ಅನಂತೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲಾಯಿತು.

ಉಡುಪಿ-ಚಿಕ್ಕಮಗಳೂರು: ‘ಸಿಂಪಲ್‌’ ಪೂಜಾರಿ ಎದುರು ‘ಸಜ್ಜನ’ ಹೆಗ್ಡೆ ಕಣಕ್ಕೆ

Mar 22 2024, 01:02 AM IST
ಗುರುವಾರ ಕೆಪಿಸಿಸಿ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಅಭ್ಯರ್ಥಿ ಸಜ್ಜನ ಜಯಪ್ರಕಾಶ್ ಹೆಗ್ಡೆ ಸ್ಪರ್ಧಿಸುವುದು ಅಧಿಕೃತವಾಗಿದೆ. ಆದ್ದರಿಂದ ಸಿಂಪಲ್‌ ಪೂಜಾರಿ ವಿರುದ್ಧ ಸಜ್ಜನ ಹೆಗ್ಡೆ ಸ್ಪರ್ಧಿಸಿದಂತಾಗಿದೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸಾರ್ವಜನಿಕ ಸಮಸ್ಯೆ ಪರಿಹರಿಸಲು ಮನವಿ

Mar 22 2024, 01:02 AM IST
ಉಡುಪಿ ಜಿಲ್ಲಾಸ್ಪತ್ರೆಯಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಬಗೆ ಹರಿಸುವಂತೆ ಕೋರಿ ನಗರಸಭಾ ಸದಸ್ಯ ವಿಜಯ ಕೊಡವೂರು ನೇತೃತ್ವದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ಗೆ ನೂತನವಾಗಿ ನಿಯುಕ್ತಿಗೊಂಡ ಸರ್ಜನ್ ಡಾ. ಅಶೋಕ್ ಎಚ್. ಅವರಿಗೆ ಮನವಿ ಸಲ್ಲಿಸಲಾಯಿತು.

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳೇ ಸ್ಟ್ರಾಂಗ್‌

Mar 21 2024, 01:03 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿರುವ ಮಹಿಳಾ ಮತದಾರರ ಶಕ್ತಿ ಇದು. ಅಂದರೆ ಒಟ್ಟಾರೆ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂಬುದು ಅಂಕಿ ಅಂಶಗಳ ಮೂಲಕ ಸಾಬೀತಾಗಿದೆ.

ಉಡುಪಿ ರಾಹೆಯಲ್ಲಿ ಶಿಲಾಯುಗದ ಗುಹಾಸಮಾಧಿ ಪತ್ತೆ!

Mar 16 2024, 01:51 AM IST
ಮಂಗಳೂರು ವಿ‍ಶ್ವವಿದ್ಯಾನಿಲಯದ ಪುರಾತತ್ವ ವಿಭಾಗದ ವಿದ್ಯಾರ್ಥಿ ಗೌತಮ್ ಎಂಬವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸುಮಾರು 3 ಅಡಿ ಅಗಲ, 6 ಅಡಿ ಆಳದ ಈ ಹೊಂಡವನ್ನು ಅವರು ಗುಹಾಸಮಾಧಿ ಎಂದು ಖಚಿತಪಡಿಸಿದ್ದಾರೆ.

ಉಡುಪಿ ನಗರಸಭೆ: ರಸ್ತೆ ಸ್ವಚ್ಛಗೊಳಿಸುವ ಯಂತ್ರಕ್ಕೆ ಚಾಲನೆ

Mar 15 2024, 01:18 AM IST
ಈ ವಾಹನವು 6.0 ಕ್ಯೂಬಿಕ್ ಸಾಮರ್ಥ್ಯ ಹೊಂದಿದ್ದು, ಹೈ ಪ್ರೆಶರ್ ವ್ಯಾಕ್ಯೂಮ್ ಪೈಪ್‌ನಿಂದ 1 ಗಂಟೆಯ ಅವಧಿಯಲ್ಲಿ ಗರಿಷ್ಠ 5 ರಿಂದ 6 ಕಿ.ಮೀ. ವರೆಗೆ ರಸ್ತೆಯ ಬದಿ ಇರುವ ತ್ಯಾಜ್ಯ ವಸ್ತುಗಳನ್ನು ಸ್ವಚ್ಛಗೊಳಿಸುತ್ತದೆ ಎಂದು ನಗರಸಭೆಯ ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.

ಉಡುಪಿ ನಗರಸಭೆ: ತ್ಯಾಜ್ಯ ನಿರ್ವಾಹಕಿಯರಿಗೆ ಸನ್ಮಾನ

Mar 15 2024, 01:17 AM IST
ಘನತ್ಯಾಜ್ಯ ನಿರ್ವಹಣೆಯಲ್ಲಿ ಪ್ರತಿ ದಿನ 1000 ಕೆ.ಜಿ.ಗೂ ಅಧಿಕ ತ್ಯಾಜ್ಯವನ್ನು ಪ್ರತ್ಯೇಕಿಸಿ ನಿರ್ವಹಣೆ ಮಾಡಿದ ಸ್ಪಂದನಾ ನಗರ ಸ್ತ್ರೀ ಶಕ್ತಿ ಗುಂಪಿನ ವನಜಾ, ಶ್ರೀ ಸಿದ್ದಿ ನಗರ ಸ್ತ್ರೀ ಶಕ್ತಿ ಗ್ರೂಪ್‌ನ ಚಂದಾ ಅನಂದ್ ಅಂಚನ್ ಹಾಗೂ ಕಾರುಣ್ಯ, ನಿರಂತರ ಉಳಿತಾಯ ಗುಂಪಿನ ಮೀನಾಕ್ಷಿ ಹಾಗೂ ತ್ಯಾಜ್ಯ ಸಂಗ್ರಹಣೆಯ ವಾಹನದ ಮಹಿಳಾ ಚಾಲಕಿ ಸ್ಮಿತಾ ಅವರನ್ನು ಸನ್ಮಾನಿಸಲಾಯಿತು.

ಉಡುಪಿ: ಕೃಷ್ಣನಿಗೆ ಭಕ್ತರಿಂದ ಗೀತಾಲೇಖನ ಸಮರ್ಪಣೆ ಆರಂಭ

Mar 12 2024, 02:07 AM IST
ಶ್ರೀಗಳು ತಮ್ಮ ಪರ್ಯಾಯೋತ್ಸವಕ್ಕೆ ಮೊದಲು ಜಗತ್ತಿನಾದ್ಯಂತ ಭಗವದ್ಗೀತೆಯ ಪ್ರಚಾರ ಮತ್ತು ಜಾಗೃತಿಗಾಗಿ ಈ ಗೀತಾ ಲೇಖನ ಯಜ್ಞ ಯೋಜನೆಯನ್ನು ಘೋಷಿಸಿದ್ದರು. ತಮ್ಮ ಶಾಲಾ ಕಾಲೇಜು, ಸಂಘ ಸಂಸ್ಥೆಗಳ ಭೇಟಿ ಮತ್ತು ದೇಶವಿದೇಶ ಸಂಚಾರದ ಸಂದರ್ಭದಲ್ಲಿ ಈ ಗೀತಾ ಲೇಖನ ಪುಸ್ತಕಗಳನ್ನು ಆಸಕ್ತರಿಗೆ ವಿತರಿಸಿದ್ದರು.

ಉಡುಪಿ: ರಂಗಾಯಣದ ‘ಮಾರ್ನೆಮಿ’ ನಾಟಕ ಪ್ರದರ್ಶನ

Mar 07 2024, 01:53 AM IST
ಜಿಲ್ಲಾಧಿಕಾರಿ ಅವರು ಚಂಡೆ ಬಾರಿಸುವ ಮೂಲಕ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಉಡುಪಿ ಲಾ ಕಾಲೇಜಿನಲ್ಲಿ ಅಂತರ್-ಕಾಲೇಜು ಮಹಿಳಾ ಥ್ರೋ ಬಾಲ್

Mar 07 2024, 01:50 AM IST
ಕಾನೂನು ಪದವಿ ಪಡೆದ ನಂತರ ನ್ಯಾಯಯುತ ಕೊಡುಗೆ ಕೊಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲೆ ಇದೆ
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved