• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್: ಉಡುಪಿ ತಂಡ ಚಾಂಪಿಯನ್‌

Mar 06 2024, 02:19 AM IST
ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದ ಉಡುಪಿ ತಂಡವು ಬ್ಯಾಟಿಂಗ್ ಆರಿಸಿ ಕೊಂಡಿತು. ಒಟ್ಟು ಐದು ಓವರ್‌ಗಳಲ್ಲಿ 37 ರನ್ ಕಳೆ ಹಾಕಿದ ಉಡುಪಿ ತಂಡವು ಎದುರಾಳಿ ಕುಂದಾಪುರ ತಂಡಕ್ಕೆ 38ರನ್‌ಗಳ ಗುರಿ ನೀಡಿತು. ತೀವ್ರ ಸೆಣಸಾಟದಲ್ಲಿ ಉಡುಪಿ ತಂಡವು ಕುಂದಾಪುರ ತಂಡವನ್ನು ಐದು ರನ್‌ಗಳಿಂದ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಕುಂದಾಪುರ ತಂಡವು ರನ್ನರ್ಸ್‌ ಪ್ರಶಸ್ತಿ ಪಡೆದುಕೊಂಡಿತು.

ಉಡುಪಿ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

Mar 06 2024, 02:18 AM IST
ಸಂದೇಶಖಾಲಿಯಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಲ್ಲಿನ ತೃಣ ಮೂಲ ಕಾಂಗ್ರೆಸ್ ಸರ್ಕಾರ ಪ್ರಾಯೋಜಿತ ಮತ್ತು ಅಧಿಕಾರ ಬೆಂಬಲಿತ ದೌರ್ಜನ್ಯ ಹಾಗೂ ಶೋಷಣೆ ವಿರುದ್ಧ ಎಬಿವಿಪಿ ಉಡುಪಿ ಘಟಕ ಪ್ರತಿಭಟನೆ ನಡೆಸಿತು. ಅಲ್ಲಿನ ಮಹಿಳೆಯರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಾಯಿತು.

ಉಡುಪಿ: ಬಸಳೆಗೂ ಬಂತು ನುಸಿ ರೋಗ ಪೀಡೆ

Mar 04 2024, 01:22 AM IST
ಎಳೆ ಎಲೆಗಳು ಬಾಡಿ, ಕ್ರಮೇಣ ಇಡೀ ದಂಟೆ ಒಣಗುತ್ತಿದೆ. ಮೇಲ್ನೋಟಕ್ಕೆ ಈ ಬಸಳೆ ಬಳ್ಳಿಗೆ ನೀರು ಹಾಕದೇ ಒಣಗಿದಂತೆ ಕಾಣತ್ತದೆ. ಆದರೆ ಸಾಕಷ್ಟು ನೀರುಣಿಸಿದರೂ ಬಸಳೆ ಎಲೆಗಳು ಒಣಗಿ ಸಾಯುತ್ತಿದೆ.

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್‌ಗೆ ಬೀಳ್ಕೊಡುಗೆ

Mar 03 2024, 01:36 AM IST
ಇದೇ ಸಂದರ್ಭದಲ್ಲಿ ಹೊನ್ನಾವರದ ಸ.ಪ್ರಾ.ಸಾ.ಅಧಿಕಾರಿ ಎಲ್. ಪಿ. ನಾಯಕ್ ಅವರು ಜಿಲ್ಲಾ ಪ್ರಾದೇಶಿಕ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡರು.

ಉಡುಪಿ: ಶೋಭಾಗೆ ಟಿಕೆಟ್ ವಿರುದ್ಧ ಕಾರ್ಯಕರ್ತರ ಬೈಕ್ ರ್‍ಯಾಲಿ

Mar 03 2024, 01:34 AM IST
ಮಲ್ಪೆ ಏಳೂರ ಮೊಗವೀರ ಸಮುದಾಯ ಭವನದಿಂದ ಹೊರಟ ಈ ಬೈಕ್ ರ್‍ಯಾಲಿ, ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿ, ಬಿಜೆಪಿ ಜಿಲ್ಲಾಧ್ಯಕ್ಷಕರಿಗೆ ಮನವಿ ಸಲ್ಲಿಸಿ, ಸ್ಥಳೀಯ ಅಭ್ಯರ್ಥಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಲಾಯಿತು.

ಉಡುಪಿ: ಬಡವರಿಗೆ ಫ್ಲಾಟ್ ಮಾದರಿಯ 240 ಮನೆ ಹಸ್ತಾಂತರ

Mar 03 2024, 01:31 AM IST
ರಾಜ್ಯದ 20 ಜಿಲ್ಲೆಗಳಲ್ಲಿ ಕೊಳಚೆಗೇರಿ ಅಭಿವೃದ್ಧಿ ಮಂಡಳಿ ಮೂಲಕ ಪಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಗಳನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚುವಲ್ ಆಗಿ ಉದ್ಘಾಟಿಸಿದರು.

ಉಡುಪಿ: ನಾಳೆ ಜಿಲ್ಲೆಯ 66,852 ಮಕ್ಕಳಿಗೆ ಪೋಲಿಯೋ ಲಸಿಕೆ

Mar 02 2024, 01:47 AM IST
ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 568, ನಗರ ಪ್ರದೇಶದ 92, 6 ಮೊಬೈಲ್ ಟೀಂ, 31 ಟ್ರಾನ್ಸಿಟ್ ಬೂತ್‌ಗಳಲ್ಲಿ ಮತ್ತು ಎಲ್ಲ ಟೋಲ್ ಗೇಟ್‌ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆದು 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತದೆ.

ಕೋಟ ಹೋಬಳಿಯ 32 ಗ್ರಾಮಗಳು ಉಡುಪಿ ನ್ಯಾಯಾಲಯ ವ್ಯಾಪ್ತಿಗೆ

Mar 01 2024, 02:23 AM IST
ಇಡೀ ಬ್ರಹ್ಮಾವರ ತಾಲೂಕಿಗೆ ಸಂಬಂಧಿಸಿದ ಮೂಲದಾವೆ ಹಾಗೂ ಮೇಲ್ಮನವಿಗಳು ಉಡುಪಿಯ ನ್ಯಾಯಾಲಯಗಳ ವ್ಯಾಪ್ತಿಗೆ ಒಳಪಟ್ಟಂತಾಗಿದೆ.

ಉಡುಪಿ: ದೇಶದ್ರೋಹಿ ಘೋಷಣೆ ವಿರುದ್ಧ ಎಬಿವಿಪಿ ಪ್ರತಿಭಟನೆ

Feb 29 2024, 02:00 AM IST
ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಅನುಯಾಯಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ನಡೆಸಿತು.

ಶಕ್ತಿ ಯೋಜನೆಯಿಂದ ದೇವಳ ಆದಾಯ ದ್ವಿಗುಣ: ಉಡುಪಿ ಕಾಂಗ್ರೆಸ್‌

Feb 28 2024, 02:35 AM IST
ಹಿಂದೂ ಧರ್ಮವನ್ನು ಅನ್ಯ ಧರ್ಮಗಳ ವಿರುದ್ಧ ಎತ್ತಿಕಟ್ಟಿ ಧರ್ಮಾಂಧತೆಯ ವಿಷಬೀಜ ಬಿತ್ತಿ ತನ್ನ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಬಿಜೆಪಿಯದ್ದು ಕಪಟ ಹಿಂದುತ್ವ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿದ್ದಾರೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved