• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂದಾಪುರ, ಉಡುಪಿ ಜನ ಸಂಸ್ಕಾರಯುತ ನಡವಳಿಕೆಗೆ ಹೆಸರುವಾಸಿ: ಜಾರಕಿಹೊಳಿ

Jan 29 2024, 01:32 AM IST
ಪ್ರತಿಷ್ಠಿತ ಜೆ.ಎನ್.ಎಸ್. ಕಂಪೆನಿ ಹಾಗೂ ಯುವ ಮೆರಿಡಿಯನ್ ಸಮೂಹ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿಯ ಗಾಂಧಿ ಮೈದಾನದ ಎದುರು ನಿರ್ಮಾಣಗೊಂಡ ` ಯುವ ಮನೀಶ್ '''' ಸುಸಜ್ಜಿತ ಬ್ಯುಸಿನೆಸ್ ಹೋಟೆಲ್‌ ಲೋಕಾರ್ಪಣೆಗೊಂಡಿತು.

ಮತದಾರರ ದಿನಾಚರಣೆ: ನೂರರಷ್ಟು ಮತದಾನ- ಉಡುಪಿ ಜಿಲ್ಲೆಯ ವಾಗ್ದಾನ

Jan 26 2024, 01:49 AM IST
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಈ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿ ಮತದಾನದ ಬಗ್ಗೆ ಮಾಹಿತಿ ನೀಡಿದರು.

ಭಾರತ್‌ ಜೋಡೋಗೆ ತಡೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

Jan 25 2024, 02:02 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.

ಉಡುಪಿ: ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಸಿ.ಟಿ.ರವಿ ಚಾಲನೆ

Jan 24 2024, 02:01 AM IST
ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಸಿ.ಟಿ. ರವಿ ಕಡಿಯಾಳಿಯಲ್ಲಿ ಚಾಲನೆ ನೀಡಿದರು.

ಉಡುಪಿ: ರಾಮ ಸೇವೆ ಜೊತೆ ಸಾಮಾಜಿಕ ನೆರವು

Jan 23 2024, 01:50 AM IST
ರಾಮ ಪ್ರಾಣ ಪ್ರತಿಷ್ಠೆಯಂಗವಾಗಿ ಶ್ರೀರಾಮ ಸೇನೆಯ ವತಿಯಿಂದ ಮೂಡುತೊನ್ಸೆಯ ಕೆಮ್ಮಣ್ಣು ಎಂಬಲ್ಲಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ನಿರ್ಮಿಸಲಾದ ಮನೆ ಆಯೋಧ್ಯೆಯನ್ನು ಬಡಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಉಡುಪಿ ಕೃಷ್ಣನಿಗೆ ಸುವರ್ಣ ಕವಚ ಅಲಂಕಾರ

Jan 23 2024, 01:49 AM IST
ರಾಮನಿಗೆ ಪ್ರಾಣಪ್ರತಿಷ್ಠೆಯ ಸಂಭ್ರಮದ ಹಿನ್ನೆಲೆಯಲ್ಲಿ ಉಡುಪಿ ಕೃಷ್ಣನಿಗೆ ಪುತ್ತಿಗೆ ಶ್ರೀಗಳು ಸುವರ್ಣಕವಚ ತೋಡಿಸಿ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ಕೃಷ್ಣಮಠದಲ್ಲಿರುವ ಅಯೋಧ್ಯೆಯಿಂದ ತರಲಾದ ಆಂಜನೇಯ ವಿಗ್ರಹಕ್ಕೆ ಎದೆಯಲ್ಲಿ ರಾಮಸೇತೆಯ ದರ್ಶನ ಮಾಡುವ ಅಲಂಕಾರ ಮಾಡಲಾಗಿತ್ತು.

ಉಡುಪಿ ಜಿಲ್ಲಾದ್ಯಂತ ಇಂದು ರಾಮೋತ್ಸವ

Jan 22 2024, 02:16 AM IST
ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಸೋಮವಾರ ಉಡುಪಿ ಶ್ರೀಕೃಷ್ಣಮಠದಲ್ಲಿ ಬೆಳಗ್ಗೆ ಭಜನೆ ಸಂಕೀರ್ತನೆ, ಶ್ರೀ ಕೃಷ್ಣನಿಗೆ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಹತ್ತಾರು ಸಾವಿರ ಮಂದಿ ಹಾಲು ಪಾಯಸ ವಿತರಣೆಗೆ ಏರ್ಪಾಡು ಮಾಡಲಾಗಿದೆ. ಸಂಜೆ 5 ರಥಗಳ ವಿಶೇಷ ರಥೋತ್ಸವವನ್ನು ನಡೆಸಲಾಗುತ್ತದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.

21ರಂದು ನಂದಿನಿ ಉಡುಪಿ ಡೈರಿ ಕಚೇರಿಗೆ ಶಂಕುಸ್ಥಾಪನೆ;24ರಂದು ಮಂಗಳೂರು ಡೈರಿ ವಸತಿ ಸಮುಚ್ಛಯ ಉದ್ಘಾಟನೆ

Jan 19 2024, 01:51 AM IST
ಉಡುಪಿ ಡೈರಿಯ ಆಡಳಿತ ಕಚೇರಿ 4.5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ಉಪಾಹಾರ ಗೃಹ 1.50 ಕೋಟಿ ರು.ಗಳಲ್ಲಿ ನಿರ್ಮಾಣಗೊಂಡಿದೆ ಎಂದು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉಡುಪಿ: ಕೃಷ್ಣಮಠದಲ್ಲಿ 252ನೇ ಪರ್ಯಾಯ ಆರಂಭ

Jan 19 2024, 01:45 AM IST
ಮುಂಜಾನೆ ಸುಮಾರು 6 ಗಂಟೆಗೆ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಬಂದು ಪುತ್ತಿಗೆ ಶ್ರೀಗಳನ್ನು ಸರ್ವಜ್ಞ ಪೀಠಾರೋಹಣ ಮಾಡಿಸಿ, ಅಕ್ಷಯಪಾತ್ರಗಳನ್ನು ಹಸ್ತಾಂತರಿಸಿದರು. ಇದು ಕೂಡ ಮಠದ ಇತಿಹಾಸದ ಪುಟಗಳಲ್ಲಿ ದಾಖಲಾಯಿತು.

ಉಡುಪಿ: ವಿಶ್ವ ಗೀತಾ ಪರ್ಯಾಯಕ್ಕೆ ಕ್ಷಣಗಣನೆ...

Jan 17 2024, 01:48 AM IST
ಗುರುವಾರ ಮುಂಜಾನೆ 5 ಗಂಟೆ 55 ನಿಮಿಷಕ್ಕೆ ಶ್ರಿ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೊಡಗೂಡಿ ಸರ್ವಜ್ಞ ಪೀಠಾರೋಹಣ ಮಾಡಿ, ಅಕ್ಷಯಪಾತ್ರೆಯನ್ನು ಸ್ವೀಕರಿಸಲಿದ್ದಾರೆ. ಇದರೊಂದಿಗೆ ಶ್ರೀಪಾದರು ಮುಂದಿನ 2 ವರ್ಷಗಳ ಕಾಲ ಕೃಷ್ಣನ ಪೂಜೆಯ ಪರ್ಯಾಯ ಅಧಿಕಾರ, ಕೃಷ್ಣಮಠದ ಆಡಳಿತದ ಜವಾಬ್ದಾರಿ ಮತ್ತು ನಿತ್ಯ ಸಾವಿರಾರು ಮಂದಿಗೆ ಅನ್ನದಾನದ ಕರ್ತವ್ಯವನ್ನು ಹೊಂದಲಿದ್ದಾರೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved