• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

30ರಂದು ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ

Dec 28 2023, 01:45 AM IST
ಮಣಿಪಾಲದಲ್ಲಿ ಡಿ.೩೦ರಂದು ಉಡುಪಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ವಾಜಪೇಯಿ ಜನ್ಮದಿನಾಚರಣೆ

Dec 26 2023, 01:32 AM IST
ಉಡುಪಿ ಜಿಲ್ಲಾ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಮಾಜಿ ಪ್ರಧಾನಿ ಅಟಲ್ಲ್‌ ಬಿಹಾರಿ ವಾಜಪೇಯಿ ಜನ್ಮದಿನ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವ ವಹಿಸಿದ್ದರು.

ಸತತ ರಜೆ: ಉಡುಪಿ ಜಿಲ್ಲೆಯಲ್ಲಿ ಭಾರೀ ಸಂಖ್ಯೆಯ ಪ್ರವಾಸಿಗರು

Dec 26 2023, 01:31 AM IST
ವಾರಾಂತ್ಯ ಹಾಗೂ ಸರಣಿ ರಜೆ ಹಿನ್ನೆಲೆಯಲ್ಲಿ ಹೊರಜಿಲ್ಲೆಯ ಸಾವಿರಾರು ಮಂದಿ ಉಡುಪಿಗೆ ಪ್ರವಾಸಕ್ಕೆ ಬಂದಿದ್ದು, ಸಂಜೆ ಹೊತ್ತು ಬೀಚ್ ನಲ್ಲಿ ವಿಹಾರಕ್ಕೆ ಆಗಮಿಸಿದ್ದು, ಪ್ರವಾಸಿಗರನ್ನು ನಿಯಂತ್ರಿಸುವುದಕ್ಕೆ ಬೀಚ್ ಲೈಪ್ ಗಾರ್ಡ್ ಗಳು ಪ್ರಯಾಸಪಡಬೇಕಾಯಿತು. ಕೋವಿಡ್ ಎಚ್ಚರಿಕೆ ಕಡೆಗಣಿಸಲಾಯಿತು.

ಉಡುಪಿ, ದ.ಕ. ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್‌ಮಸ್‌

Dec 26 2023, 01:30 AM IST
ಕ್ರಿಸ್‌ಮಸ್‌ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ, ಪ್ರಾರ್ಥನೆ ನೆರವೇರಿತು. ಭಾನುವಾರ ರಾತ್ರಿ ಬಲಿಪೂಜೆಗಳಲ್ಲಿ ಭಾಗವಹಿಸಲು ಸಾಧ್ಯವಾಗದೆ ಇದ್ದವರು ಸೋಮವಾರ ನಡೆದ ವಿಶೇಷ ಬಲಿಪೂಜೆಯಲ್ಲಿ ಭಾಗವಹಿಸಿದರು. ಗೋದಲಿ, ಪ್ರಾರ್ಥನೆ, ಕೇಕ್ ವಿನಿಮಯ ಹಬ್ಬದ ಸಂಭ್ರಮ ಹೆಚ್ಚಿಸಿತು.

ಉಡುಪಿ: ಪುತ್ತಿಗೆ ಪರ್ಯಾಯಕ್ಕೆ ಚಪ್ಪರ ಮುಹೂರ್ತ

Dec 21 2023, 01:15 AM IST
ವಿದ್ವಾನ್ ರಾಘವೇಂದ್ರ ಕೊಡಂಚ ಪೌರೋಹಿತ್ಯದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಪೂಜಾ ಅನುಷ್ಠಾನಗಳನ್ನು ನಡೆಸಲಾಯಿತು. ನಂತರ ರಾಜೇಶ್ ಮತ್ತು ಪದ್ಮನಾಭ ಮೇಸ್ತ್ರಿ ಅವರಿಗೆ ಅವರಿಗೆ ಚಪ್ಪರ ಹಾಕುವುದಕ್ಕೆ ವೀಳ್ಯ ನೀಡಲಾಯಿತು

ಉಡುಪಿ: ಜೆಡಿಎಸ್ ಕಾರ್ಯಕರ್ತರಿಂದ ಎಚ್‌ಡಿಕೆ ಜನ್ಮದಿನಾಚರಣೆ

Dec 17 2023, 01:45 AM IST
ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬವನ್ನು ಇಲ್ಲಿ ವಿಶೇಷ ಮಕ್ಕಳ ಶಾಲೆ ‘ಆಶಾ ನಿಲಯ’ದಲ್ಲಿ ಆಚರಿಸಲಾಯಿತು.

ಉಡುಪಿ: ಎಬಿವಿಪಿಯಿಂದ ಡಿಸಿ ಕಚೇರಿ ಮುತ್ತಿಗೆಗೆ ಯತ್ನ

Dec 16 2023, 02:00 AM IST
ಕಾಲೇಜು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ, ತರಗತಿಗಳು ಸುಗಮವಾಗಿ ನಡೆಸಲು ಅನುವು ಮಾಡಿಕೊಡುವಂತೆ ಸರ್ಕಾರವನ್ನು ಆಗ್ರಹ

ಉಡುಪಿ ಯಕ್ಷಗಾನ ಕೇಂದ್ರಕ್ಕೆ ಟರ್ಕಿ ತಜ್ಞರ ಭೇಟಿ

Dec 15 2023, 01:30 AM IST
ಟರ್ಕಿ ದೇಶದ ಏಜ್ ವಿಶ್ವವಿದ್ಯಾಲಯದ ರಂಗಕಲೆಗಳ ತಜ್ಞ ಡಾ. ಗುರ್ಬಜ್ ಅಕ್ತಾಸ್ ಅವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ಯಕ್ಷಗಾನ ಕೇಂದ್ರಕ್ಕೆ ಭೇಟಿ ನೀಡಿದರು.

ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡೆಡ್ ಸ್ಟಿಕ್ಕರ್

Dec 13 2023, 01:00 AM IST
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಜತ ಮಹೋತ್ಸವದ ಪ್ರಯುಕ್ತ ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಸಂಘದ ಸದಸ್ಯರ ವಾಹನಗಳಿಗೆ ಕ್ಯೂಆರ್ ಕೋಡೆಡ್ ಮೀಡಿಯಾ ಸ್ಟಿಕ್ಕರ್ ಹಸ್ತಾಂತರ

ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ

Dec 12 2023, 12:45 AM IST
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved