• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ

Dec 12 2023, 12:45 AM IST
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.

ದ.ಕ.-ಉಡುಪಿ ಮೀನುಗಾರಿಕಾ ಫೆಡರೇಶನ್‌ಗೆ ರಾಷ್ಟ್ರೀಯ ಪ್ರಶಸ್ತಿ

Nov 22 2023, 01:00 AM IST
ಗುಜರಾತ್ ಅಹಮದಾಬಾದ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಖಾತೆ ಸಚಿವ ಪರ್ಷೋತ್ತಮ ರೂಪಾಲ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ವಂಚನೆ ಆರೋಪ, ಐಷಾರಾಮಿ ಕಾರು ವಶಕ್ಕೆ ಪಡೆದ ಉಡುಪಿ ಪೊಲೀಸರು

Nov 20 2023, 12:45 AM IST
ಶಿರಸಿಯ ಸಾಮಾಜಿಕ ಕಾರ್ಯಕರ್ತ ಪಯ್ಯು ಚೌಟಿ ಅವರ ಫಾರ್ಚುನರ್ ಕಾರನ್ನು ಉಡುಪಿ ಪೊಲೀಸರು ಭಾನುವಾರ ವಶಪಡಿಸಿಕೊಂಡಿದ್ದಾರೆ. ಉಡುಪಿಯ ರಶೀದ್ ಎಂಬುವವರಿಗೆ ಮೋಸ ಮಾಡಿ ಫಾರ್ಚುನರ್ ಕಾರನ್ನು ಪಯ್ಯು ಚೌಟಿ ತನ್ನ ಬಳಿ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಉಡುಪಿ: ತಾಯಿ, ಮೂವರು ಮಕ್ಕಳ ಕೊಲೆ ಆರೋಪಿ ಬಂಧನ

Nov 16 2023, 01:18 AM IST
ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರವೀಣ್ಣ್‌ ಚೌಗಲೆಯನ್ನು ಬಂಧಿಸಿದ ಪೊಲೀಸರು.

ಉಡುಪಿ: ಒಂದೇ ಮನೆಯ ನಾಲ್ವರ ಬರ್ಬರ ಹತ್ಯೆ

Nov 13 2023, 01:15 AM IST
ಉಡುಪಿಯಲ್ಲಿ ಒಂದೇ ಕುಟುಂಬ ನಾಲ್ವರ ಭೀಕರ ಹತ್ಯೆ

ಉಡುಪಿ: 14ರಿಂದ 20ರ ವರೆಗೆ ಸಹಕಾರ ಸಪ್ತಾಹ

Nov 12 2023, 01:00 AM IST
ನ.೧೪ರಿಂದ ೨೦ರ ವರೆಗೆ ಉಡುಪಿಯಲ್ಲಿ ಸಹಕಾರ ಸಪ್ತಾಹ

ಉಡುಪಿ: 3 ದಿನ ಯಲ್ಲೋ ಅಲರ್ಟ್, ರೈತರಲ್ಲಿ ಆತಂಕ

Nov 06 2023, 12:47 AM IST
ಉಡುಪಿಯಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್

ಉಡುಪಿ ಜಿಲ್ಲೆಯಲ್ಲಿ 30 ಸಾವಿರ ಮಂದಿಗೆ ಗೃಹಲಕ್ಷ್ಮೀ ತಲುಪಿಲ್ಲ!

Nov 05 2023, 01:17 AM IST
ಉಡುಪಿ ಜಿಲ್ಲೆಯಲ್ಲಿ ೩೦ ಸಾವಿರ ಮಂದಿಗೆ ತಲುಪದ ಗೃಹಲಕ್ಷ್ಮೀ

ಉಡುಪಿ: 30 ಮಂದಿಗೆ, ಐದು ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:01 AM IST
ರಾಜ್ಯೋತ್ಸವ ಪ್ರಶಸ್ತಿ

ದ.ಕ., ಉಡುಪಿ- ಸಾಧಕರು, ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಸಾಧಕ ವ್ಯಕ್ತಿಗಳು ಹಾಗೂ ಎರಡು ಸಂಘ ಸಂಸ್ಥೆಗಳು ಆಯ್ಕೆಯಾಗಿವೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved