• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ವಿಶ್ವ ಗೀತಾ ಪರ್ಯಾಯಕ್ಕೆ ಕ್ಷಣಗಣನೆ...

Jan 17 2024, 01:48 AM IST
ಗುರುವಾರ ಮುಂಜಾನೆ 5 ಗಂಟೆ 55 ನಿಮಿಷಕ್ಕೆ ಶ್ರಿ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೊಡಗೂಡಿ ಸರ್ವಜ್ಞ ಪೀಠಾರೋಹಣ ಮಾಡಿ, ಅಕ್ಷಯಪಾತ್ರೆಯನ್ನು ಸ್ವೀಕರಿಸಲಿದ್ದಾರೆ. ಇದರೊಂದಿಗೆ ಶ್ರೀಪಾದರು ಮುಂದಿನ 2 ವರ್ಷಗಳ ಕಾಲ ಕೃಷ್ಣನ ಪೂಜೆಯ ಪರ್ಯಾಯ ಅಧಿಕಾರ, ಕೃಷ್ಣಮಠದ ಆಡಳಿತದ ಜವಾಬ್ದಾರಿ ಮತ್ತು ನಿತ್ಯ ಸಾವಿರಾರು ಮಂದಿಗೆ ಅನ್ನದಾನದ ಕರ್ತವ್ಯವನ್ನು ಹೊಂದಲಿದ್ದಾರೆ.

ಉಡುಪಿ ಜಿಲ್ಲೆಗೆ ಶೀಘ್ರ ಪ್ರತ್ಯೇಕ ಆಕಾಶವಾಣಿ ರಿಲೇ ಕೇಂದ್ರ!

Jan 17 2024, 01:45 AM IST
ಉಡುಪಿ ಆಕಾಶವಾಣಿ ರಿಲೇ ಕೇಂದ್ರ ಮಾತ್ರವಲ್ಲ ಶಿವಮೊಗ್ಗ ಆಕಾಶವಾಣಿ ಕೇಂದ್ರಕ್ಕೂ ಜತೆಯಾಗಿಯೇ ಸ್ವತಃ ಪ್ರಧಾನ ಮಂತ್ರಿಗಳು ಜ.19ರಂದು ವರ್ಚುವಲ್‌ ಮೂಲಕ ಶಿಲಾನ್ಯಾಸ ನೆರವೇರಿಸುವ ಸಾಧ್ಯತೆ ಇದೆ. ಬಳಿಕ ಕೆಲವೇ ದಿನಗಳಲ್ಲಿ ಈ ರಿಲೇ ಕೇಂದ್ರ ಕಾರ್ಯಾರಂಭಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿ: ವೈಭವದ ಮಕರ ಸಂಕ್ರಾಂತಿ, ಮೂರು ತೇರು ಉತ್ಸವ

Jan 15 2024, 01:52 AM IST
ಉಡುಪಿ ಕೃಷ್ಣಮಠದಲ್ಲಿ ಮಕರ ಸಂಕ್ರಾತಿಯ ಪ್ರಯುಕ್ತ ಭಾನುವಾರ ಮೂರು ತೇರು ಉತ್ಸವ ನಡೆಯಿತು. ಸೋಮವಾರ ರಥಬೀದಿಯಲ್ಲಿ ಚೂರ್ಣೋತ್ಸವ ನಡೆಯಲಿದೆ.

ಉಡುಪಿ: ಅಂಗಡಿ ಬಾಡಿಗೆದಾರರೊಂದಿಗೆ ಯಶ್ಪಾಲ್‌ ಸಭೆ

Jan 14 2024, 01:32 AM IST
ಉಡುಪಿ ಸರ್ವೀಸ್‌ ಮತ್ತು ಸಿಟಿ ಬಸ್‌ ನಿಲ್ದಾಣವನ್ನು ಆಧುನಿಕ ರೀತಿಯಲ್ಲಿ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆ<bha>;</bha> ಕಟೀಲಿನಲ್ಲಿ ಪೂರ್ವಭಾವಿ ಸಭೆ

Jan 13 2024, 01:36 AM IST
ಉಡುಪಿ ಕೃಷ್ಣಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವಕ್ಕೆ ಹೊರೆಕಾಣಿಕೆ ಸಲ್ಲಿಸುವ ಸಂಬಂಧ ಕಟೀಲಿನಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಉಡುಪಿ ಜಿಲ್ಲೆ: ಶೇ.22 ಮಳೆ ಕೊರತೆ, ನೀರು ಸಮಸ್ಯೆ ಸಾಧ್ಯತೆ

Jan 12 2024, 01:47 AM IST
ಉಡುಪಿ ಜಿಲ್ಲೆಯಲ್ಲಿ ವಾಡಿಕೆ ಮಳೆ 4,535 ಮಿ.ಮೀ. ಇದ್ದು, ಪ್ರಸಕ್ತ ಸಾಲಿನಲ್ಲಿ 3525 ಮಿ.ಮೀ. ನಷ್ಟು ಮಳೆಯಾಗಿದ್ದು, ಒಟ್ಟಾರೇ ಶೇ.22 ರಷ್ಟು ಕಡಿಮೆ ಕೊರತೆಯಾಗಿದೆ. ಆದ್ದರಿಂದ ಈಗಿನಿಂದಲೇ ನೀರಿನ ಸಮಸ್ಯೆ ಬಗ್ಗೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಉಡುಪಿ ಬಿಜೆಪಿಯಿಂದ ಆರ್. ಅಶೋಕ್, ಕೋಟಗೆ ಸನ್ಮಾನ

Jan 07 2024, 01:30 AM IST
ವಿಪಕ್ಷನಾಯಕರಾದ ಬಳಿಕ ಉಢುಪಿಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಆರ್‌. ಅಶೋಕ್‌ ಅವರನ್ನು ಉಡುಪಿ ಬಿಜೆಪಿಯಿಂದ ಗೌರವಿಸಲಾಯಿತು.

ಗೀತಾ ಜಯಂತಿ, ಕೃಷ್ಣಾಷ್ಟಮಿಗೆ ಸಾರ್ವತ್ರಿಕ ರಜೆ ನೀಡಿ: ಉಡುಪಿ ಪುತ್ತಿಗೆಶ್ರೀ

Jan 07 2024, 01:30 AM IST
ಗೀತಾ ಜಯಂತಿ ಹಾಗೂ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು ಮಂಗಳೂರುಲ್ಲಿ ಸುದ್ದಿಗೋಷ್ಠಿಯಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥರು ಆಶಯ ವ್ಯಕ್ತಪಡಿಸಿದರು.

ಉಡುಪಿ ಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ

Jan 01 2024, 01:15 AM IST
ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ, ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾ ಮಂಡಲ (ತುಶಿಮಾಮ) ಇದರ ಕಡಿಯಾಳಿ ಘಟಕದ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಬ್ರಾಹ್ಮಣ ವಲಯಗಳ ಸಹಕಾರದಲ್ಲಿ ಶ್ರೀ ಕೃಷ್ಣಮಠದಲ್ಲಿ ಭಾನುವಾರ ಕೃಷ್ಣನಿಗೆ ವಿಷ್ಣುಸಹಸ್ರ ನಾಮಾವಳಿ ಸಹಿತ ಕೋಟಿ ತುಳಸಿ ಅರ್ಚನೆ.

ಉಡುಪಿ: ವಿವಾದಗಳಲ್ಲೇ ಕಳೆದು ಹೋದ 2023

Dec 31 2023, 01:30 AM IST
ಉಡುಪಿ ಜಿಲ್ಲೆಯ ಮಟ್ಟಿಗೆ 2023 ವಿವಾದಗಳಲ್ಲಿಯೇ ಕಳೆದುಹೋಯಿತು. ಈ ವರ್ಷ ಜಿಲ್ಲೆಯಲ್ಲಿ ಎರಡು ಅನಪೇಕ್ಷಿತ ಘಟನೆಗಳಿಂದಾಗಿ ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಕಾರಣವಾಯಿತು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved