ಉಡುಪಿ: ಖ್ಯಾತ ಹೃದ್ರೋಗ ತಜ್ಞ ಡಾ. ರಂಜನ್ ಶೆಟ್ಟಿ ನೇತೃತ್ವದ ತಪಾಸಣೆ ಶಿಬಿರ
Aug 17 2025, 03:18 AM ISTಉಡುಪಿಯ ಹೈಟೆಕ್ ಮೆಡಿಕೇರ್ ಆಸ್ಪತ್ರೆಯಲ್ಲಿ ತಿಂಗಳಿಗೊಮ್ಮೆ ವಿಶೇಷ ‘ಹೃದ್ರೋಗ ಆರೈಕೆ ಮತ್ತು ಜಾಗೃತಿ ಶಿಬಿರ’ವನ್ನು ತಾನು ನಡೆಸಿಕೊಡಲಿರುವುದಾಗಿ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯ ನೈದ್ಯಕೀಯ ನಿರ್ದೇಶಕ, ಖ್ಯಾತ ಹೃದ್ರೋಗ ತಜ್ಞ ಡಾ. (ಪ್ರೊ) ರಂಜನ್ ಶೆಟ್ಟಿ ಹೇಳಿದ್ದಾರೆ.